ಬೆಂಗಳೂರು:ಕರ್ನಾಟಕದ ಲೋಕಾಯುಕ್ತರಾಗಿ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ನಂತರ ತೆರವಾಗಿರುವ ಸ್ಥಾನಕ್ಕೆ ನ್ಯಾಯಮೂರ್ತಿ ಬಿ.ಎಸ್​.ಪಾಟೀಲ್​ ಅವರನ್ನು ನೇಮಕ ಮಾಡಲಾಗಿದೆ. ಇವರು ಇಲ್ಲಿಯವರೆಗೆ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.
ನ್ಯಾ.ಬಿ.ಎಸ್‌.ಪಾಟೀಲ್‌ 14 ವರ್ಷಗಳ ಕಾಲ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೂ ಮುನ್ನ ಅವರು 20 ವರ್ಷಗಳ ಕಾಲ ವಕೀಲರಾಗಿದ್ದರು. 2019ರ ನವೆಂಬರ್​ನಲ್ಲಿ ಇವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.

ಕೆಲ್ಸಕ್ಕೆ ಹೋಗೋದು, ಬಿಡೋದು ಪತ್ನಿ ಇಷ್ಟ- ನೀವದನ್ನು ಕೇಳೋಹಾಗಿಲ್ಲ ಎಂದ ಹೈಕೋರ್ಟ್​

‘ನಿಮ್ಮ ದೇವರ ನಿಂದಿಸುವವರ ಸಮರ್ಥಿಸಿ, ಸತ್ಯವಂತರಿಗೆ ಬೆದರಿಕೆ ಹಾಕೋದು ಜಾತ್ಯತೀತದ ಅರ್ಥವೆ?’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 6 =
Remember me
