ಬೆಳಗಾವಿ:ಚಲನಚಿತ್ರ ಗೀತ ಸಾಹಿತಿ ಕೆ.ಕಲ್ಯಾಣ್ ಅವರ ಪತ್ನಿ ಅಪಹರಣ ಮತ್ತು ವಂಚನೆ ದೂರಿನ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಾನಂದ ವಾಲಿಯಿಂದ ಆರು ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿಕೊಳ್ಳಲಾಗಿದೆ.
ಈ ಕುರಿತು ಡಿಸಿಪಿ ಡಾ.‌ವಿಕ್ರಮ ಅಮಟೆ ಈ ವಿಷಯ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಕಲ್ಯಾಣ ಪತ್ನಿ,ಅತ್ತೆ, ಮಾವ ಅವರನ್ನು ಮೂಢನಂಬಿಕೆ ಹೆಸರಿನಲ್ಲಿ ಹೆದರಿಸಿ ಹಣವನ್ನು ಲಪಟಾಯಿಸಿದರು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಕೆ.ಕಲ್ಯಾಣ್​ರ ಮನೆ ಹಾಳು ಮಾಡಿದ ಮನೆಕೆಲಸದವಳು; ಗಂಗಾ, ಶಿವಾನಂದ್ ಹಿಸ್ಟರಿಯೇ ಭಯಾನಕ
ಕಲ್ಯಾಣ್​ ಅವರು ನೀಡಿರುವ ದೂರಿನ ಆಧಾರದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮನೆ, ನಿವೇಶನ ಹಾಗೂ 10 ಮ್ಯಾಕ್ಸಿ ಕ್ಯಾಬ್, 350ಗ್ರಾಂ ಚಿನ್ನ, 6 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು ಆರು ಕೋಟಿ ರೂ.‌ಮೌಲ್ಯದ ಆಸ್ತಿ ವಶ ಪಡಿಸಿಕೊಳ್ಳಲಾಗಿದೆ ಎಂದರು.
ಈ ಕೇಸಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದರು.
ನಾಯಿಗಳೊಂದಿಗೆ ವಾಕಿಂಗ್​ ಹೋದಾಕೆ 4 ದಿನ ಪೊದೆಯಲ್ಲಿ ಅಡಗಿ ಕುಳಿತಳು?

ಪ್ರಿಯ ಸೋನಿಯಾಜಿ… ಕೆಲಸ ಮಾಡುವವರಿಗೆ ಬೆಲೆಯೇ ಇಲ್ಲದೆಡೆ ನಾನಿರಲಾರೆ- ‘ಕೈ’ಗೆ ಖುಷ್ಬೂ ಬೈಬೈ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + 12 =
Remember me
