ಬೆಂಗಳೂರು:ಈ ಬಾರಿಯ ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಣ್ಯಕ್ಷೇತ್ರಗಳಲ್ಲಿ ಬಂಪರ್​ ಕೊಡುಗೆ ನೀಡಿದ್ದಾರೆ. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ ನೀಡುವುದಾಗಿ ಅವರು ಘೋಷಿಸಿದ್ದಾರೆ.
ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರುಗಳಿಗೆ ಪ್ಯಾಕೇಜ್ ಟ್ರಿಪ್ ಘೋಷಣೆ ಮಾಡಲಾಗಿದೆ.
30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ . ಪುಣ್ಯ ಕ್ಷೇತ್ರಗಳಿಗೆ ಕೆಎಸ್​ಟಿಡಿಸಿ ವತಿಯಿಂದ ಪ್ರವಾಸಕ್ಕೆ ವ್ಯವಸ್ಥೆ ಮಾಡಲಾಗುವುದು. ಶ್ರೀ ಶೈಲದಲ್ಲಿ 85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಿಸಲಾಗುವುದು.
ಪರ್ವತಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಮತ್ತು ದತ್ತಪೀಠದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ ಮೀಸಲಾಗಿಡುವುದು. ನಂದಿ ಬೆಟ್ಟದಲ್ಲಿ 93 ಕೋಟಿ ವೆಚ್ಚದಲ್ಲಿ ರೋಪ್ ವೇ, ಯಾಣದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕ್ರಮ ಜೋಗದಲ್ಲಿ 116ಕೋಟಿ ವೆಚ್ಚದಲ್ಲಿ ಹೋಟೆಲ್ ಮತ್ತು ರೋಪ್ ವೇ ನಿರ್ಮಿಸಲಾಗುವುದು.
ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ, ಶ್ರೇಯೋಭಿವೃದ್ಧಿಗೆ 2,100 ಕೋಟಿ ರೂ. ಮೀಸಲು

ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಗುಡ್​ ನ್ಯೂಸ್​: ಗೌರವ ಧನ ಹೆಚ್ಚಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 5 =
Remember me
