ಕೊಪ್ಪಳ:ಆಸ್ತಿ ವಿಷಯವನ್ನು ಬಗೆಹರಿಸುವುದಾಗಿ ಹೇಳಿ ಮಾಟ- ಮಂತ್ರ ಮಾಡಿಸಲು ಮಹಿಳೆಯೊಬ್ಬರಿಂದು 50 ಸಾವಿರ ರೂಪಾಯಿ ಪಡೆದು 2 ಲಕ್ಷ ರೂ. ಹಣ ಕೇಳಿದ ಮಂತ್ರವಾದಿಗೆ ಜನರು ಥಳಿಸಿರುವ ಘಟನೆ ಕೊಪ್ಪಳದ ಭಾಗ್ಯನಗರದಲ್ಲಿ ನಡೆದಿದೆ.
ಮಾಟಮಂತ್ರ ಮಾಡಿಸಿರುವುದಾಗಿ ನಗರದ ಮಹಾದೇವಿ ಎಂಬ ಮಹಿಳೆಯಿಂದ ಮೊದಲು 50 ಸಾವಿರ ರೂಪಾಯಿ ಹಣ ಪಡೆದುಕೊಂಡಿರುವ ಈ ಮಂತ್ರವಾದಿ ನಂತರ ಎರಡು ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದಾನೆ! ಹಂದ್ರಾಳದ ಚಂದನಗೌಡ ಎಂಬ ಮಂತ್ರವಾದಿ ಈತ.
ಹೆಚ್ಚಿನ ಹಣದ ಬೇಡಿಕೆ ಒಡ್ಡುತ್ತಲೇ ಮಹಾದೇವಿ ಅವರು ಸಂಬಂಧಿಕರಿಗೆ ವಿಷಯ ತಿಳಿಸಿದ್ದಾರೆ. ನಂತರ ಸಂಬಂಧಿಕರು ಚಂದನಗೌಡನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಣ್ಣಂದಿರೊಂದಿಗೆ ಆಸ್ತಿಯ ವಿಷಯಕ್ಕೆ ಜಗಳ ಇತ್ತು; ಇದನ್ನು ಬಗೆಹರಿಸಿ ಕೊಡಬೇಕೆಂದು ಮಹಾದೇವಿ ಈತನ ಮೊರೆ ಹೋಗಿದ್ದರು. ಮೊದಲು ಹಣ ಪಡೆದಿದ್ದ ಈತ ಹೆಚ್ಚಿನ ಹಣದ ಬೇಡಿಕೆ ಒಡ್ಡಿದ್ದ.
ಆಸ್ತಿ ವಿಷಯವನ್ನು ಬಗೆಹರಿಸುವುದಾಗಿ ಹೇಳಿ ಮಾಟ- ಮಂತ್ರ ಮಾಡಿಸಲು ಮಹಿಳೆಯೊಬ್ಬರಿಂದ 50 ಸಾವಿರ ರೂಪಾಯಿ ಪಡೆದು 2 ಲಕ್ಷ ರೂ. ಹಣ ಕೇಳಿದ ಮಂತ್ರವಾದಿ ಚಂದನಗೌಡಂಗೆ ಜನರು ಥಳಿಸಿರುವ ಘಟನೆ ಕೊಪ್ಪಳದ ಭಾಗ್ಯನಗರದಲ್ಲಿ ನಡೆದಿದೆ.pic.twitter.com/N1bklqwrL8
— Vijayavani (@VVani4U)July 7, 2021

ಆಸ್ತಿ ವಿಷಯವನ್ನು ಬಗೆಹರಿಸುವುದಾಗಿ ಹೇಳಿ ಮಾಟ- ಮಂತ್ರ ಮಾಡಿಸಲು ಮಹಿಳೆಯೊಬ್ಬರಿಂದ 50 ಸಾವಿರ ರೂಪಾಯಿ ಪಡೆದು 2 ಲಕ್ಷ ರೂ. ಹಣ ಕೇಳಿದ ಮಂತ್ರವಾದಿ ಚಂದನಗೌಡಂಗೆ ಜನರು ಥಳಿಸಿರುವ ಘಟನೆ ಕೊಪ್ಪಳದ ಭಾಗ್ಯನಗರದಲ್ಲಿ ನಡೆದಿದೆ.pic.twitter.com/HKAwOvXGIG
— Vijayavani (@VVani4U)July 7, 2021

‘ಕಾಟನ್ ಪೇಟೆ ಗೇಟ್‌’, ‘ಸೀತಣ್ಣ ಪೇಟೆ ಗೇಟ್‌’ನಲ್ಲಿ ಪಡ್ಡೆ ಹುಡುಗರ ನಿದ್ದೆ ಕದಿಯಲು ಬರ್ತಿದ್ದಾರೆ ಸನ್ನಿ

ಮದ್ಯದ ಅಂಗಡಿ ಮುಂದೆ ಮದುವೆ ಮಾಡಿಕೊಂಡ ಜೋಡಿ! ಕಾರಣವೂ ಅಷ್ಟೇ ಕುತೂಹಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − two =
Remember me
