ಕೊಪ್ಪಳ:ಚಲಿಸುತ್ತಿದ್ದ ಗೂಡ್ಸ್​ ರೈಲಿಗೆ ತಲೆಕೊಟ್ಟು ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ ಕೊಪ್ಪಳದ ಕಿಡದಾಳ್ ರೈಲ್ವೇ ಹಳಿಯ ಮೇಲೆ ಈ ಘಟನೆ ನಡೆದಿದೆ.
22 ವರ್ಷದ ತೇಜಶ್ರೀ ಆತ್ಮಹತ್ಯೆ ಮಾಡಿಕೊಂಡ‌ವರು. ಬಳ್ಳಾರಿಯ ತೇಜಶ್ರೀ, ಕೊಪ್ಪಳದ ಆಸ್ಪತ್ರೆಯಲ್ಲಿ ಇಂಟರ್ನ್‌ಶಿಪ್‌ ಕೆಲಸ ಮಾಡುತ್ತಿದ್ದರು. ಆದರೆ ಮಾನಸಿಕವಾಗಿ ನೊಂದಿದ್ದ ಈಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಕೂಡಲೇ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ತೇಜಶ್ರೀ ಸಾವನ್ನಪ್ಪಿದ್ದಾರೆ.
ಕಳೆದ ಮೂರು ತಿಂಗಳಿಂದ ಮಾನಸಿಕ ಖಿನ್ನತೆಗೆ ತೇಜಶ್ರೀ ಒಳಗಾಗಿದ್ದರು ಎಂದು ಪಾಲಕರು ತಿಳಿಸಿದ್ದಾರೆ. ಆದರೆ ಇದಕ್ಕೆ ಸ್ಪಷ್ಟ ಕಾರಣ ಇನ್ನೂ ಹೊರಬಂದಿಲ್ಲ. ಗದಗ ರೈಲ್ವೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಸಾವಿನ ತನಿಖೆ ನಡೆಸಿದ್ದಾರೆ.
VIDEO: ಟೈಲರ್​ ರುಂಡ ತುಂಡರಿಸಿದವರು ಮಕ್ಕಳು, ಕ್ಷಮಿಸಿಬಿಡೋಣ ಎಂದ್ರಾ ರಾಹುಲ್​ ಗಾಂಧಿ? ವಿಡಿಯೋದಲ್ಲಿ ಇರೋದೇನು?

ಉಡುಪಿಯ ಮರವಂತೆ ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಕಾರು: ಓರ್ವನ ಬಲಿ, ಇನ್ನೋರ್ವ ನಾಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 6 =
Remember me
