ಬೆಂಗಳೂರು :ಕರ್ನಾಟಕಪ್ರದೇಶ ಕಾಂಗ್ರೆಸ್​ ಸಮಿತಿಯ (ಕೆಪಿಸಿಸಿ) ನೂತನ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಧ್ರುವ ನಾರಾಯಣ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಎಐಸಿಸಿಯ ಜನರಲ್ ಸೆಕ್ರೇಟರಿ ಕೆಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಧ್ರುವ ನಾರಾಯಣ್ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.

ದಿಶಾ ಸಭೆ: ಸಂಸದೆ ಸುಮಲತಾ ಟಾಪರ್​- ಕೇಂದ್ರದ ವೆಬ್​ಸೈಟ್​ನಲ್ಲಿಯೂ ಹೆಸರು ಉಲ್ಲೇಖ

ದಿಶಾ ಸಭೆ: ಸಂಸದೆ ಸುಮಲತಾ ಟಾಪರ್​- ಕೇಂದ್ರದ ವೆಬ್​ಸೈಟ್​ನಲ್ಲಿಯೂ ಹೆಸರು ಉಲ್ಲೇಖ

ಸಭಾಪತಿ ಹುದ್ದೆಗೆ ನಾನೂ ಆಕಾಂಕ್ಷಿ, ವರಿಷ್ಠರ ಅಭಿಪ್ರಾಯವೂ ಇದೇ ಎಂದ ಹೊರಟ್ಟಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 + 1 =
Remember me
