ಸುಬ್ರಹ್ಮಣ್ಯ:ಹಲವಾರು ದೋಷಗಳಿಗೆ ಪರಿಹಾರ ನೀಡುವ ದೇವರು ಎಂದೇ ಹೆಸರುಗಳಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ನಿನ್ನೆ ರಾತ್ರಿಯಿಂದಲೇ ಜನಸಾಗರ ಹರಿದು ಬರುತ್ತಿದೆ. ಇದಕ್ಕೆ ಕಾರಣ ಇಂದು ಆಶ್ಲೇಷ ನಕ್ಷತ್ರದ ವಿಶೇಷ ದಿನ.
ಈ ದಿನ ಪೂಜೆ ಸಲ್ಲಿಸಿದರೆ ಅದಕ್ಕೆ ಬಹಳ ಮಹತ್ವವಿದೆ ಎನ್ನುವುದು ಭಕ್ತರ ನಂಬಿಕೆ. ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ.
ಇದನ್ನೂ ಓದಿ:ಈ ರಾಶಿಯವರು ಬೇರೆಯವರ ಕೆಲಸಗಳನ್ನು ಮೈಮೇಲೆ ಎಳೆದುಕೊಳ್ಳದಿರಿ
ಈ ಹಿನ್ನೆಲೆಯಲ್ಲಿ ವಿಶೇಷ ಸೇವೆ ನೆರವೇರಿಸಲು ರಾಜ್ಯದ ಮೂಲೆಮೂಲೆಗಳಿಂದ ಭಕ್ತರು ಇಲ್ಲಿ ಸೇರಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಯಿಂದಲೇ ಪೂಜೆಯ ರಸೀತಿ ನೀಡಲು ಶುರು ಮಾಡಲಾಗಿದೆ. ಕೋವಿಡ್ ಕಾರಣದಿಂದ ಸೇವೆಗಳಿಗೆ ಮಿತಿ ಇರುವುದರಿಂದ ನಿನ್ನೆ ರಾತ್ರಿಯಿಂದಲೇ ಜನರು ಕ್ಯೂನಲ್ಲಿ ನಿಂತುಕೊಂಡಿರುವ ದೃಶ್ಯ ಕಂಡುಬಂತು. ಇಂದು ಕೂಡ ಸುಬ್ರಹ್ಮಣ್ಯನ ದರ್ಶನ ಪಡೆಯಲು ಭಕ್ತರು ಆಗಮಿಸುತ್ತಲೇ ಇದ್ದಾರೆ.
ಮಾಜಿ ಶಾಸಕ, ಹಿರಿಯ ರಾಜಕಾರಣಿ ಕೆ.ಮಲ್ಲಪ್ಪ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nineteen =
Remember me
