ಶಿವಮೊಗ್ಗ:2020-21ನೇ ಶೈಕ್ಷಣಿಕ ಸಾಲಿನ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ತರಗತಿಗಳನ್ನು ಇದೇ 17ರಂದು ಆನ್‌ಲೈನ್/ ಆಫ್‌ಲೈನ್ ಮೂಲಕ ಪುನರಾರಂಭಿಸಲು ಸಂಬಂಧಿಸಿದ ಎಲ್ಲಾ ಕಾಲೇಜುಗಳಿಗೆ ಕುವೆಂಪು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.ಈ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಡಿ ಬರುವ ಎಲ್ಲಾ ಕಾಲೇಜುಗಳಿಗೆ 17ರಂದು ತರಗತಿಗಳು ಆರಂಭವಾಗಲಿದೆ.
ಅದೇ ರೀತಿ, 2020-21 ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗಳ ಪ್ರವೇಶಾತಿ ದಿನಾಂಕವನ್ನು ಯಾವುದೇ ದಂಡ ಶುಲ್ಕವಿಲ್ಲದೇ ದಿನಾಂಕ 13:11:2020 ರವರೆಗೆ ವಿಸ್ತರಿಸಲಾಗಿದೆ.
ಕುಲಪತಿಯವರ ಅನುಮೋದನೆ ಅನ್ವಯ ಪ್ರವೇಶಾತಿ ಹಾಗೂ ತರಗತಿ ಪ್ರಾರಂಭದ ದಿನಾಂಕವನ್ನು ಘೋಷಿಸಿದ್ದು, ಅದರನ್ವಯ ಕ್ರಮಕೈಗೊಳ್ಳಲು ವಿಶ್ವವಿದ್ಯಾಲಯದ ವ್ಯಾಪ್ತಿಗೊಳಪಡುವ ಎಲ್ಲಾ ಕಾಲೇಜುಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಕೆಫೆ ಕಾಫಿ ಡೇ ಕೇಸ್‌: ಬಂಧನದ ಭೀತಿಯಲ್ಲಿ ಮಾಜಿ ಸಿಎಂ ಪುತ್ರಿ!

ಮಹಿಳೆಯರನ್ನು ‘ಆಂಟಿ’ ಎಂದು ಕರೆಯುವ ಚಾಳಿಯೆ? ಹಾಗಿದ್ದರೆ ಈ ವಿಡಿಯೋ ನೋಡಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − four =
Remember me
