ಚಿಕ್ಕೋಡಿ:ಮಾಜಿ ಉಪ ಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹಾರುಗೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಲಕ್ಷ್ಮಣ್ ಸವದಿ ಪಾರಾಗಿದ್ದಾರೆ.
ಸವದಿ ಅವರು ಅಥಣಿಯಿಂದ ಗೋಕಾಕ್​ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಹಾರುಗೇರಿ ಬಳಿ ಈ ಘಟನೆ ಸಂಭವಿಸಿದೆ. ಲಕ್ಕ್ಷ್ಮಣ ಸವದಿ ಜತೆಗೆ ಕಾರಿನಲ್ಲಿ ನಾಲ್ಕು ಜನ ಪ್ರಯಾಣ ಮಾಡುತ್ತಿದ್ದರು. ಹಾರುಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ (ದಿಗ್ವಿಜಯ ನ್ಯೂಸ್​)
ಕಾಂಗ್ರೆಸ್​ ಪಕ್ಷಕ್ಕೆ ಮಾಜಿ ಶಾಸಕ ಲಕ್ಷ್ಮೀನಾರಾಯಣ ಗುಡ್​ಬೈ: ಪುನಃ ಬಿಜೆಪಿಯ ಕೈಹಿಡಿಯಲು ನಿರ್ಧಾರ

ಕಾಂಗ್ರೆಸ್​ ಅಧ್ಯಕ್ಷ ಗಾದಿಯ ಮೇಲೆ ಸಂಸದ ಶಶಿ ತರೂರ್​ ಕಣ್ಣು? ಕುತೂಹಲ ಕೆರಳಿಸಿದ ಬರಹ…

ಗಂಡನ ಆಫೀಸ್​ಗೆ ಹೋಗಿ ನಿಂದಿಸೋದು ಮಾನಸಿಕ ಕ್ರೌರ್ಯ: ಪತ್ನಿಗೆ ಡಿವೋರ್ಸ್ ಕೊಡಲು ಪತಿಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − six =
Remember me
