
ಬೆಂಗಳೂರು:ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಹಾಗೂ ಕಾಂಗ್ರೆಸ್‌ನ ಶಾಸಕ ಸಂಗಮೇಶ್ ಶೀಘ್ರದಲ್ಲಿಯೇ ಬೀಗರಾಗಲಿದ್ದಾರೆ.
ಹೆಬ್ಬಾಳ್ಕರ್‌ ಅವರ ಮಗನ ಜತೆ ಸಂಗಮೇಶ್‌ ಅವರ ಸಹೋದರ ಶಿವಕುಮಾರ್ ಅವರ ಪುತ್ರಿ ಡಾ. ಹಿತಾ ಅವರ ನಿಶ್ಚಿತಾರ್ಥ  ನಡೆಯಲಿದೆ. ಕರೊನಾ ವೈರಸ್‌ ಹಿನ್ನೆಲೆಯಲ್ಲಿ ನಿಯಮಾವಳಿಗೆ ಅನುಗುಣವಾಗಿ ಇವರಿಬ್ಬರು ನಿಶ್ಚಿತಾರ್ಥ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಉತ್ತರ ಕರ್ನಾಟಕದ ಬಯಲು ಸೀಮೆ ಹಾಗೂ ಮಲೆನಾಡಿನ ಪ್ರಭಾವಿ ರಾಜಕಾರಣಿಗಳ ಮಧ್ಯೆ ಈ ಸಂಬಂಧ ಬೆಳೆದಿದೆ ಎನ್ನಲಾಗಿದೆ. ಏಕೆಂದರೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿಯಾಗಿದ್ದರೆ, ಸಂಗಮೇಶ್ ಭದ್ರಾವತಿಯ ಶಾಸಕರಾಗಿದ್ದಾರೆ.
ಇದನ್ನೂ ಓದಿ:ಸಚಿವ ಶ್ರೀರಾಮುಲು ಗುಣಮುಖ: ಆಸ್ಪತ್ರೆಯಿಂದ ಡಿಸ್‌ಚಾರ್ಜ್‌
ಇದೀಗ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹಾಗೂ ಸಂಗಮೇಶ್ ಅವರ ಸಹೋದರ ಶಿವಕುಮಾರ್ ಅವರ ಮಗಳು ಡಾ. ಹಿತಾ ನಿಶ್ಚಿತಾರ್ಥ ನಡೆಯಲಿದೆ.
ಕುಟುಂಬದ ಗುರು-ಹಿರಿಯರ ನಿಶ್ಚಯದಂತೆ ಶಿವಮೊಗ್ಗದ ಸರ್ಜಿ ಛತ್ರದಲ್ಲಿ ಮೃನಾಲ್ ಹಾಗೂ ಡಾ. ಹಿತಾ ನಿಶ್ಚಿತಾರ್ಥ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಮದುವೆಯ ದಿನಾಂಕ ಇನ್ನೂ ತಿಳಿದುಬಂದಿಲ್ಲ.
ಎಫ್‌ಐಆರ್‌ ದಾಖಲಿಸಿಕೊಳ್ಳಬೇಕೆಂದರೆ ಡಾನ್ಸ್‌ ಮಾಡು: ನೋವು ಬಿಚ್ಚಿಟ್ಟ 16ರ ಬಾಲಕಿ!
ಫ್ರಿಜ್‌ ಟ್ರೇ ಬಳಸಿ ಆನ್‌ಲೈನ್‌ ಕ್ಲಾಸ್‌: ಶಿಕ್ಷಕಿಯ ಪ್ಲ್ಯಾನ್‌ಗೆ ಅಪಾರ ಮೆಚ್ಚುಗೆ
ದಫನ್‌ ಆಗಿದ್ದವ ರಾತ್ರಿ ಹೆಂಡತಿಗೆ ಪ್ರತ್ಯಕ್ಷನಾಗಿ ನಾನೇ ನಿನ್ನ ಗಂಡ ಎಂದ!
ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಪತ್ನಿ ಡೆಲಿವರಿ: ಶ್ಲಾಘನೆಗಳ ಮಹಾಪೂರ
ಹೋಟೆಲ್‌ನಲ್ಲಿ ರಾತ್ರಿ ಕಳೆದ ಪ್ರೇಮಿಗಳು ಮಾರನೆಯ ದಿನ ಶವವಾದರು!
ಅತ್ಯಂತ ಕ್ರೂರವಾಗಿ ಲಾಕಪ್‌ ಡೆತ್‌ ಮಾಡಿದ್ದ ಆರೋಪಿ ಪೊಲೀಸ್‌ ಕರೊನಾಕ್ಕೆ ಬಲಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
