ಬೆಂಗಳೂರು:ರಾಜ್ಯದಲ್ಲಿ ಕರೊನಾ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಲಾಕ್ ಡೌನ್ ಜಾರಿ ಮಾಡದೆ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ವಿಧಾನಸೌಧ ಮುಂಭಾಗ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಇದೇ 18ರಂದು ಪ್ರತಿಪಕ್ಷ ನಾಯಕರ ಸಭೆ ಕರೆಯಲಾಗಿದೆ. ‌ಸರ್ವಪಕ್ಷ ನಾಯಕರ ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರಾಜ್ಯದ 8 ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯಬಿದ್ದರೆ ಒಂದೆರಡು ಜಿಲ್ಲೆಗಳಿಗೆ ನೈಟ್ ಕರ್ಪ್ಯೂ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.
ಸಿಹಿ ಸವಿದು ಹಬ್ಬ ಮುಗಿಸಿದ್ರು… ರಾತ್ರಿಯೇ ಮಾಂಸದಂಗಡಿ ಮುಂದೆ ಕ್ಯೂ ನಿಂತರು!

ಚಿಕ್ಕಂದಿನಿಂದಲೂ ಇವಳೇ ನಿನ್‌ ಹೆಂಡ್ತಿ ಎಂದರು- ಆದರೆ ಆದದ್ದೇ ಬೇರೆ: ಇಂಜಿನಿಯರಿಂಗ್‌ ವಿದ್ಯಾರ್ಥಿನಿಯ ಬರ್ಬರ ಹತ್ಯೆ!

ಕಂಗ್ರಾಟ್ಸ್ ಅಂತಾರೆ ಕನ್ನ ಹಾಕ್ತಾರೆ…!

ಗಂಡ ಒಳ್ಳೆಯವರು, ಮಕ್ಕಳು ಟಾಪರ್ಸ್​, ಅತ್ತೆ-ಮಾವ ಎಂದ್ರೆ ಪ್ರೀತಿ… ಆದ್ರೂ ನಂದೇನೋ ಸಮಸ್ಯೆ ಮೇಡಂ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 2 =
Remember me
