ಬೆಂಗಳೂರು:ರಾಜ್ಯದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ಕುರಿತ ವಿಷಯದಲ್ಲಿ ಮಠಾಧೀಶರ ಬಗ್ಗೆಯೂ ಸುದ್ದಿಯಾಗುತ್ತಿದೆ. ಇದಾಗಲೇ ಬಿ.ಎಸ್​.ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಬೇಕು ಎಂದು ಹಲವು ಮಠಾಧೀಶರು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಭಾರಿ ಚರ್ಚೆ ಶುರುವಾಗಿದೆ.
ಇದರ ಬೆನ್ನಲ್ಲೇ ಇದೇ 25 ರಂದು ಭಾನುವಾರ 10.30 ಕ್ಕೆ ರಾಜ್ಯದ ಮಠಾಧೀಶರು ಬೃಹತ್​ ಸಮಾವೇಶ ನಡೆಸಲು ಮುಂದಾಗಿದ್ದು, ಇದೀಗ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಈ ಸಮಾವೇಶ ರಾಜ್ಯದ ಹಿತದೃಷ್ಟಿಯಿಂದ ಕೂಡಿದೆ.ಇದೇ 25 ರಂದು ಭಾನುವಾರ 10.30 ಕ್ಕೆ ರಾಜ್ಯದ ಮಠಾಧೀಶರ ಸಮಾವೇಶ ಕರೆದಿದ್ದೇವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ರಾಜ್ಯದ ಅಗ್ರಗಣ್ಯ ಮಠಾಧಿಪತಿಗಳನ್ನ ಈ ಮೂಲಕ ಆಹ್ವಾನ ನೀಡುತ್ತಿದ್ದೇವೆ ಎಂದು ದಿಂಗಾಲೇಶ್ವರ ಮಠದ ಶ್ರೀ ದಿಂಗಾಲೇಶ್ವರ ಮಹಾ ಸ್ವಾಮಿಜಿ ಹೇಳಿದ್ದಾರೆ.
ಅರಮನೆ ಮೈದಾನದ ವೈಟ್ ಪೆಟೆಲ್ಸ್ ಸಭಾಂಗಣದಲ್ಲಿ ಸಮಾವೇಶ ನಡೆಯಲಿದೆ. ಎಲ್ಲಾ ಮಠಾಧೀಶರು ಸಮಾವೇಶಕ್ಕೂ ಆಗಮಿಸಬೇಕು. ಮಠಾಧಿಪತಿಗಳು ವರ್ತಮಾನದ ವಿಚಾರಗಳ ಕುರಿತು ಚರ್ಚೆ ಮಾಡುತ್ತೇವೆ. ರಾಜ್ಯದ ಸಮಗ್ರ ಚಿಂತನೆಯ ಸಮಾವೇಶ ನಡೆಯುತ್ತೆ, ರಾಜಕೀಯ ಸಮಾವೇಶ ಅಲ್ಲ, ಸಮಾವೇಶದಲ್ಲಿ ರಾಜಕೀಯ ವಿಚಾರವೂ ಇರಲಿದೆ ಎಂದು ಅವರು ಹೇಳಿದ್ದಾರೆ.
ಬೇರೆಯವರಿಗೆ ಹೃದಯಕೊಟ್ಟಾಕೆಗೆ ಅನ್ಯಾಯ ಮಾಡಲಾರೆ ಎಂದು ಪತ್ನಿಯನ್ನು ಪ್ರಿಯಕರನಿಂದ ಒಪ್ಪಿಸಿದ ಪತಿ!

ಕೊಲೆಯಾದ ಅಮ್ಮನ ಬಳಿ ಕುಳಿತು ಆಡುತ್ತಿದ್ದ ಮಕ್ಕಳು: ತಿನ್ನಲು ಬರ್ಗರ್‌ ಕೊಟ್ಟಾಗ ಹೇಳಿದರು ಭಯಾನಕ ಸತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 18 =
Remember me
