ಬೆಂಗಳೂರು:ಮೆಟ್ರೋ ರೈಲು ಸಂಚಾರವಿಲ್ಲದೇ ಕಳೆದ ಐದಾರು ತಿಂಗಳಿನಿಂದ ಪರದಾಡುತ್ತಿರುವ ಬೆಂಗಳೂರಿಗರು ಅದೆಷ್ಟೋ ಮಂದಿ.
ರೈಲು ಯಾವಾಗ ಆರಂಭವಾಗುತ್ತದೆ ಎಂದು ಕಾತರದಿಂದ ಕಾಯುತ್ತಿದ್ದವರಿಗೆ ಇದಾಗಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಮಾಹಿತಿ ನೀಡಿದ್ದು, ಕೋವಿಡ್‌ ಅನ್‌ಲಾಕ್‌ನಿಂದಾಗಿ ಜನಜೀವನ ಸಹಜಸ್ಥಿತಿಗೆ ಮರಳುತ್ತಿದ್ದು ಶೀಘ್ರದಲ್ಲೇ ಮೆಟ್ರೋ ಸೇವೆ ಆರಂಭ ಮಾಡಲಾಗುವುದು ಎಂದಿದ್ದಾರೆ.
BMRCL starts its Trial runs today in the new R4 extension under phase 2 of the project between Yelachenahalli to Anjanapura. This will continue for a 30 day period to check all the system parameters at different speeds for safety.pic.twitter.com/9gn8emjoeb— ನಮ್ಮ ಮೆಟ್ರೋ (@cpronammametro)August 27, 2020
BMRCL starts its Trial runs today in the new R4 extension under phase 2 of the project between Yelachenahalli to Anjanapura. This will continue for a 30 day period to check all the system parameters at different speeds for safety.pic.twitter.com/9gn8emjoeb
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು ರಾಜ್ಯದಲ್ಲಿ ಹಂತ ಹಂತವಾಗಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮುಂಜಾಗರೂಕತಾ ಕ್ರಮ ಕೈಗೊಂಡು ಶೀಘ್ರದಲ್ಲೇ ಮೆಟ್ರೋ ಸೇವೆ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ಮೊಹರಂನಲ್ಲಿ ಮೆರವಣಿಗೆಗೆ ಅನುಮತಿ ಕೋರಿದ್ದ ಅರ್ಜಿ: ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇದರ ಬೆನ್ನಲ್ಲೇ ‘ನಮ್ಮ ಮೆಟ್ರೊ’ ಎರಡನೆಯ ಹಂತದ ಯಲಚೇನಹಳ್ಳಿ-ಅಂಜನಾಪುರ ವಿಸ್ತರಿತ ಮಾರ್ಗದಲ್ಲಿ ಇಂದು ಮೆಟ್ರೊ ರೈಲು ಪರೀಕ್ಷಾರ್ಥ ಸಂಚಾರ ನಡೆಸಲಾಯಿತು.
ಈ ಪರೀಕ್ಷಾರ್ಥ ಸಂಚಾರ ಇನ್ನೂ 30 ದಿನಗಳು ಇರಲಿವೆ. ’30 ದಿನಗಳು ಪರೀಕ್ಷಾರ್ಥ ಸಂಚಾರ ನಡೆಯಲಿದೆ. ವೇಗ ಮತ್ತು ಸುರಕ್ಷತೆಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಪರೀಕ್ಷಿಸಲಾಗುವುದು’ ಎಂದು ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಡಿಕೆಶಿ ಆರೋಗ್ಯಕ್ಕಾಗಿ ವೆಂಕಟೇಶ್ವರನಿಗೆ 1001 ತೆಂಗಿನಕಾಯಿ ಅರ್ಪಣೆ

ಕರೊನಾ ಶ್ವಾಸಕೋಶಕ್ಕಷ್ಟೇ ಸೀಮಿತವಾಗಿಲ್ಲ: ವೈರಸ್‌ ಭಯಾನಕತೆ ಬಿಚ್ಚಿಟ್ಟಿದ್ದಾರೆ ಏಮ್ಸ್‌ ತಜ್ಞರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 11 =
Remember me
