ಬೆಳಗಾವಿ:ಯುದ್ಧ ಪೀಡಿತ ಯೂಕ್ರೇನ್ ದೇಶದಲ್ಲಿರುವ ಕರ್ಮಾಟಕದ ಅಧಿಕಾರಿಗಳ ರಕ್ಷಣೆಗಾಗಿ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಅಲ್ಲಿರುವ ನಮ್ಮ ವಿದ್ಯಾರ್ಥಿಗಳನ್ನು ಕರೆತರಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದ ‌ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳನ್ನು ಪತ್ತೆ ಕರೆತರಲಾಗುತ್ತಿದೆ. ಆಯಾ ಜಿಲ್ಲಾಧಿಕಾರಿ ಗಳ ಮೂಲಕ ಊಕ್ರೇನ್ ಗೆ ಹೋಗಿರುವವರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ಬೆಳಗಾವಿ ಜಿಲ್ಲೆಯ 12 ವಿದ್ಯಾರ್ಥಿಗಳ ಪೈಕಿ ಒಬ್ಬರು ಬಂದಿದ್ದಾರೆ. ಸ್ಮಾರ್ಟ್ ಸಿಟಿ ಎಂ.ಡಿ. ಪ್ರವೀಣ್ ಬಾಗೇವಾಡಿ ಹಾಗೂ ಎಸಿ ರವೀಂದ್ರ ಕರಲಿಂಗಣ್ಣವರ ಈಗಾಗಲೇ ಮುಂಬೈಗೆ ಕಳುಗಿಸಲಾಗಿದೆ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ ಎಂದು ಅವರು ಹೇಳಿದರು.
ಕೊಲೆ ಮಾಡಿ ತಣ್ಣಗಿದ್ದ ಮಂಡ್ಯದ ಮಾಜಿ ಶಾಸಕನ ಪುತ್ರ ಅರೆಸ್ಟ್‌: ಸಿಪಿಐ ಜತೆ 10 ಲಕ್ಷ ರೂ. ಡೀಲ್‌ ಮಾಡಿದ್ರೂ ಸಿಕ್ಕಿಬಿದ್ದದ್ದೇ ರೋಚಕ!

ಚಿಕ್ಕಬಳ್ಳಾಪುರದಲ್ಲಿ ದುರಂತ- ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲಿಯೇ ಮೂವರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
