ರಾಯಚೂರು:ಸಾರಿಗೆ ಬಸ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದ್ದು, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಸ್ವಲ್ಪದಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ತಿಂಥಣಿ ಸೇತುವೆ ಬಳಿ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಪಲ್ಟಿಯಾಗಿ ಲಾರಿ ಕಂದಕಕ್ಕೆ ಉರುಳಿದೆ. ಬಸ್​ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅದೃಷ್ಟವಶಾತ್ ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಸ್ತೆಗೆ ಅಡ್ಡಲಾಗಿ ಸಾರಿಗೆ ಬಸ್ ನಿಂತ ಹಿನ್ನೆಲೆಯಲ್ಲಿ ಜೇವರ್ಗಿ-ಚಾಮರಾಜನಗರ ಹೆದ್ದಾರಿ ಬಂದ್ ಮಾಡಲಾಗಿದೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ(ದಿಗ್ವಿಜಯ ನ್ಯೂಸ್​)
ಪವಾಡ ಎಂದರೆ ಇದೇನಾ? ಮೂರೂವರೆ ಗಂಟೆ ಹೃದಯ ನಿಂತೇ ಹೋದರೂ ಬದುಕಿದ ಮಹಿಳೆ!

ಬಿಹಾರದಲ್ಲಿ ಏನಿದು ಪಾಲಿಟಿಕ್ಸ್​? ನಿನ್ನೆವರೆಗೂ ಟೀಕಿಸ್ತಿದ್ದ ‘ಚುನಾವಣಾ ಚಾಣಕ್ಯ’ ಸಿಎಂ ಜತೆ ಗಪ್​ಚುಪ್​ ಭೇಟಿ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:2 × two =
Remember me
