ರಾಯಚೂರು:ಇಂದು ಎಲ್ಲೆಡೆ ಸಂಭ್ರಮದಿಂದ ಆಯುಧ ಪೂಜೆಯನ್ನು ನಡೆಸಲಾಗುತ್ತಿದೆ. ಆಯುಧ ಹಾಗೂ ವಾಹನಗಳಿಗೆ ಜನರು ಪೂಜೆ ಸಲ್ಲಿಸುತ್ತಿದ್ದಾರೆ.
ಆದರೆ ಆಯುಧ ಪೂಜೆಯ ಜವಾಬ್ದಾರಿ ಮರೆತು ನಾಡಬಂದೂಕಿನಿಂದ ಗುಂಡು ಹಾರಿಸಿ ವಿವಾದಕ್ಕೀಡಾಗಿದ್ದಾರೆ ಶಾಸಕ ಶಿವನಗೌಡ ನಾಯಕ.
ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರು 2-3 ಬಾರಿ ಗುಂಡು ಹಾರಿಸಿದ್ದಾರೆ. ಸ್ವಗ್ರಾಮ ಅರಕೇರಾದ ಮನೆಯಲ್ಲಿ ಆಕಾಶದೆತ್ತರಕ್ಕೆ ಗುಂಡು ಹಾರಿಸಿ, ಆಯುಧ ಪೂಜೆ ಆಚರಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. (ದಿಗ್ವಿಜಯ ನ್ಯೂಸ್​)
ಇಲ್ಲಿದೆ ನೋಡಿ ವಿಡಿಯೋ:
ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕ ಶಿವನಗೌಡ ನಾಯಕ ನಾಡಬಂದೂಕಿನಿಂದ ಗುಂಡು ಹಾರಿಸಿ ಆಯುಧಪೂಜೆ ಮಾಡಿದ್ದಾರೆ!pic.twitter.com/6u5P2IpqNI
— Vijayavani (@VVani4U)October 4, 2022

ಟೈಲರ್​ ಕನ್ಹಯ್ಯಾಲಾಲ್​ ಕೊಲೆ ಕಣ್ಣಾರೆ ಕಂಡ ಸಾಕ್ಷಿದಾರನಿಗೆ ಬ್ರೈನ್​ ಹ್ಯಾಮರೇಜ್​: ಶಸ್ತ್ರಚಿಕಿತ್ಸೆ

ಮೋದಿ ಕಾರ್ಯಕ್ರಮಕ್ಕೆ ಪತ್ರಕರ್ತರಿಗೆ ನಡತೆ ಪ್ರಮಾಣ ಪತ್ರ ಕಡ್ಡಾಯ: ಭಾರಿ ಟೀಕೆಯ ನಂತರ ಆದೇಶ ವಾಪಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 1 =
Remember me
