ರಾಯಚೂರು:ಪೊಲೀಸ್‌ ಠಾಣೆಗೆ ನುಗ್ಗುತ್ತಿರುವ ಮಂಗವೊಂದು ಪೊಲೀಸರ ಜಾಗದಲ್ಲಿ ಕುಳಿತು ಗದರಿಸುತ್ತಿರುವ ಘಟನೆ ನಡೆದಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಮಂಗನ ಕಾಟ ಹೆಚ್ಚಾಗಿದ್ದು, ಪೊಲೀಸರು ಬೇಸ್ತು ಬಿದ್ದಿದ್ದಾರೆ. ಪೊಲೀಸರು ಕುಳಿತುಕೊಳ್ಳೋ ಜಾಗವನ್ನೇ ಆಕ್ರಮಿಸಿಕೊಂಡು ವಾನರ ಕೀಟಲೆ ಮಾಡುತ್ತಿದ್ದು, ಮಂಗನಿಂದಾಗಿ ಪೊಲೀಸ್‌ ಸಿಬ್ಬಂದಿ ಭಯಭೀತರಾಗುತ್ತಿದ್ದಾರೆ.
ಕಳೆದ 5 ದಿನಗಳಿಂದ ಪೊಲೀಸರಿಗೆ ಈ ಮಂಗ ಕಾಟ ಕೊಡುತ್ತಿದೆ. ಅದರಲ್ಲಿಯೂ ರಾತ್ರಿಯ ಸಮಯದಲ್ಲಿ ಇದು ನುಗ್ಗುತ್ತಿರುವ ಕಾರಣ, ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಪೊಲೀಸರು ಭಯಪಡುವಂತಾಗಿದೆ. ಇದನ್ನು ಹಿಡಿಯುವಂತೆ ಪೊಲೀಸರು ಮಾಡಿಕೊಂಡ ಮನವಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಂದರೂ ಮಂಗ ಯಾರ ಕೈಗೂ ಸಿಗದೇ ಓಡಿ ಹೋಗುತ್ತಿದೆ ಎನ್ನಲಾಗಿದೆ.
ಇಲ್ಲಿದೆ ನೋಡಿ ವಿಡಿಯೋ:
ಪತಿಯ ಕಾಟ ಸಹಿಸದೇ ಆಗಿದ್ದಾಗಲೆಂದು ರುಂಡ-ಮುಂಡ ಬೇರೆ ಮಾಡಿ ಚೀಲಕ್ಕೆ ಹಾಕಿ ಠಾಣೆಗೆ ಹೋದ ಪತ್ನಿ!https://t.co/tWq3l00I2S#Husband#Wife#Death#Fight
— Vijayavani (@VVani4U)January 21, 2022

ಪತಿಯ ಕಾಟ ಸಹಿಸದೇ ಆಗಿದ್ದಾಗಲೆಂದು ರುಂಡ-ಮುಂಡ ಬೇರೆ ಮಾಡಿ ಚೀಲಕ್ಕೆ ಹಾಕಿ ಠಾಣೆಗೆ ಹೋದ ಪತ್ನಿ!

ಸಿಎಂ ಬೊಮ್ಮಾಯಿ ಭದ್ರತಾ ಸಿಬ್ಬಂದಿಯಿಂದಲೇ ಗಾಂಜಾ ಮಾರಾಟ- ಮುಖ್ಯಮಂತ್ರಿಗಳ ನಿವಾಸದ ಬಳಿ ಇವರ ಡೀಲ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
