ಮೈಸೂರು:ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಉಂಟಾದ ಜಗಳದಲ್ಲಿ ಬಾವನನ್ನೇ ಕೊಂದ ಬಾಮೈದ ಆತನ ಕೈಯನ್ನು ಕತ್ತರಿಸಿ ಚೀಲದೊಳಕ್ಕೆ ಪೊಲೀಸ್​ ಠಾಣೆಗೆ ತಂದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಗೌಸಿಯಾನಗರದಲ್ಲಿ ಈ ಬೆಚ್ಚಿಬೀಳಿಸುವ ಘಟನೆ ನಡೆದಿದೆ.
ಕಳೆದ ಐದು ತಿಂಗಳ ಹಿಂದೆಯಷ್ಟೇ ಮಹಮ್ಮದ್ ಸರಾನ್ ಮತ್ತು ರುಬೀನಾ ಮದುವೆಯಾಗಿದ್ದರು. ಇವರಿಬ್ಬರ ನಡುವೆ ಯಾವುದೋ ಕಾರಣಕ್ಕೆ ಜಗಳವಾಗಿದೆ. ಈ ಸಂದರ್ಭದಲ್ಲಿ ಬಾಮೈದ ಸರಾನ್ (27) ಮತ್ತು ಇತರರು ಜಗಳ ಬಿಡಿಸಲು ಹೋಗಿದ್ದಾರೆ.
ಇದರಿಂದ ಸಿಟ್ಟುಕೊಂಡ ರುಬಿನಾ ಸಹೋದರ ಖದೀರ್​, ಬಾವನ ಕೈ ಕತ್ತರಿಸಿ ಕೊಲೆ ಮಾಡಿದ್ದಾನೆ. ನಂತರ ಚೀಲಕ್ಕೆ ಹಾಕಿಕೊಂಡು ಪೊಲೀಸ್ ಠಾಣೆಗೆ ತಂದಿದ್ದಾನೆ. ತಾನು ಕೊಲೆ ಮಾಡಿರುವುದಾಗಿ ಹೇಳಿ ಪೊಲೀಸರಿಗೆ ಶರಣಾಗಿದ್ದಾನೆ. ಈ ಬಗ್ಗೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ.
ತಾಲಿಬಾನ್​ ವಶಕ್ಕೆ ಸಂಪೂರ್ಣ ಅಫ್ಘಾನ್​ : ರಕ್ತದೋಕುಳಿ ಹರಿಸಿದ್ದ ಉಗ್ರರಿಗೆ ಶರಣಾದ ಸರ್ಕಾರ!

ಅವಳು ಅಫ್ಘಾನಿಸ್ತಾನಿ, ಇವನು ಫ್ರಾನ್ಸ್​ ಕುವರ: ಭಾರತದಲ್ಲಿ ಪ್ರೀತಿ- ಅಪರೂಪದ ಲವ್​ ಸ್ಟೋರಿಗೆ ಕೋರ್ಟ್​ನಿಂದ ಅಂಕಿತ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen + four =
Remember me
