ನಾಯಕನಹಟ್ಟಿ (ಚಿತ್ರದುರ್ಗ):ಚಳ್ಳಕೆರೆ ತಾಲೂಕು ನಾಯಕನಹಟ್ಟಿಯಲ್ಲಿ ತಲೆ ಮೇಲೆ ಕಲ್ಲು ಹಾಕಿ ಮೂವರ ಭೀಕರ ಹತ್ಯೆ ನಡೆದಿದೆ.
ನಾಯಕನಹಟ್ಟಿ ಗ್ರಾಮದ ಬಳಿ ಘಟನೆ ನಡೆದಿರುವುದು ವರದಿಯಾಗಿದೆ. ಹತ್ಯೆಗೀಡಾದವರು ಹಂದಿ‌ ಸಾಕಣೆ ಮಾಡಿಕೊಂಡಿದ್ದವರು ಎಂದು ತಿಳಿದುಬಂದಿದೆ.
ಮಾರೇಶ (50), ಯಲ್ಲೇಶ (30), ಸೀನಪ್ಪ (30) ಮೃತಪಟ್ಟವರು. ಹಂದಿ ಸಾಕಣೆ ಮಾಡುವ ಗುಂಪಿನ ನಡುವೆ ಮಾರಾಮಾರಿ ನಡೆದಿರುವುದು ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.
‌ಇದನ್ನೂ ಓದಿ:ವಿಮಾನವಲ್ಲ… ಹದ್ದುಗಳ ಮೈನವಿರೇಳಿಸುವ ಕಸರತ್ತು- ವಿಡಿಯೋ ನೋಡಿ…
ವಾಹನಗಳಲ್ಲಿ ಬಂದು ಕಾರದ ಪುಡಿ ಎರಚಿ ಕೊಲೆ ಮಾಡಿರುವ ಕುರುಹು ಪತ್ತೆಯಾಗಿದೆ. ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಸೇತುವೆ ಸ್ಫೋಟಕ್ಕೆ ಉಗ್ರರ ಭಾರಿ ಸಂಚು: ಯೋಧರು ತಪ್ಪಿಸಿದ ಅನಾಹುತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
