ಹುಬ್ಬಳ್ಳಿ:ಕೇವಲ ಎರಡು ದಿನಗಳ ಅಂತರಲ್ಲಿ ಎರಡು ಭೀಕರ ಅಪಘಾತಗಳು ಕೊಲ್ಲಾಪುರ-ಹುಬ್ಬಳ್ಳಿ ಹೆದ್ದಾರಿಯಲ್ಲಿ ನಡೆದಿದ್ದು, ಒಟ್ಟು 18 ಮಂದಿ ದಾರುಣವಾಗಿ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಹೆದ್ದಾರಿಯು ಸಾವಿನ ಹೆದ್ದಾರಿ ಎಂದೇ ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಈ ಹೆದ್ದಾರಿ ಇಂದು ಮತ್ತೊಂದು ಬಲಿ ಪಡೆದಿದೆ.
ಬುಲ್ಯೋರೊ ಕಾರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ‌ಯ ತಾರಿಹಾಳ ಬಳಿಯ ಬೈಪಾಸ್‌ನಲ್ಲಿ ಘಟನೆ.
ಆನಂದ ಮಾದರ (27) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರ ಮದುವೆ ಇದೇ 20ರಂದು ನಡೆದಿತ್ತು. ಮದುವೆಯಾದ ವಾರದಲ್ಲಿಯೇ ಆನಂದ್‌ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.
ಇವರು ಹುಬ್ಬಳ್ಳಿ ತಾಲೂಕಿನ ಚಳಮಟ್ಟಿ ಗ್ರಾಮದ ನಿವಾಸಿ. ಈ ಕುರಿತು ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಲ್ಲದ ಅಪಘಾತಗಳ ಸರಣಿ: ಸಾವಿನ ಹೆದ್ದಾರಿ ಎಂಬುದನ್ನು ಮತ್ತೆ ನೆನಪಿಸಿದ ಕೊಲ್ಲಾಪುರ-ಹುಬ್ಬಳ್ಳಿ ಹೆದ್ದಾರಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 16 =
Remember me
