ಬೆಂಗಳೂರು:ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯದ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಗಳ ಜಾರಿ ಮಾಡಲು, ಅವುಗಳ ಪರಿಶೀಲನೆಗೆ ಹಾಗೂ ಅಹವಾಲುಗಳ ವಿಚಾರಣೆಗೆ ಇವರ ನೇಮಕ ಮಾಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ. ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳು ಇವರಾಗಿದ್ದಾರೆ.
31 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪಟ್ಟಿ ಹೀಗಿದೆ:
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − six =
Remember me
