ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಪಿಓ ಸೇರಿದಂತೆ ವಿವಿಧ ಕೋರ್ಸ್​ಗಳ ಪ್ರವೇಶಕ್ಕಾಗಿ ಇದಾಗಲೇ ಅರ್ಜಿ ಆಹ್ವಾನಿಸಿತ್ತು. ಆದರೆ ಇದನ್ನು ಸದ್ಯ ಸರ್ಕಾರ ಹಿಂದಕ್ಕೆ ಪಡೆದಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಈ ಕೋರ್ಸ್​ಗಳ ಪ್ರವೇಶಕ್ಕಾಗಿ ಕರೆದಿರುವ ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ಹಿಂದಕ್ಕೆ ಪಡೆಯಲಾಗಿದೆ ಎಂದು ಹೇಳಿದೆ. ಇದೇ 4ರಂದು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಹೊರಡಿಸಿರುವ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯಲಾಗಿದೆ.
ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಪಿಓ, ಬಿಎಸ್ಸಿ ಅಲಿಯಡ್ ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಕ್ಕಾಗಿ ದಿನಾಂಕ 05-02-2021 ರಿಂದ 11-02-2021ರವರೆಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಆದರೆ ಫೆ.4ರ ಈ ಅಧಿಸೂಚನೆಯನ್ನು ತಾಂತ್ರಿಕ ಕಾರಣಗಳಿಂದ ಹಿಂಪಡೆಯಲಾಗಿದೆ ಎಂದಿದ್ದಾರೆ.
ಪರಿಷ್ಕೃತ ಅಧಿಸೂಚನೆಯನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಅದರಲ್ಲಿ ತಿಳಿಸಲಾಗಿದೆ.
ಮೆಟ್ರೋ ರೈಲಿನಲ್ಲಿ ರವಾನೆಯಾಯ್ತು ಜೀವಂತ ಹೃದಯ- ಇದನ್ನು ಸಾಗಿಸಿದ್ದೇ ರೋಚಕ

ಅಪ್ಪ ಹಾಕಿದ ಲವ್​ ಜಿಹಾದ್​​ ಕೇಸ್​- ಪುತ್ರಿ ಎಂದಳು ನಮ್ದು ಪ್ಯೂರ್​ ಲವ್​: ಹೈಕೋರ್ಟ್​ ಏನು ಹೇಳ್ತು ನೋಡಿ…

ಪಾಕ್​ ಜೈಲಿನಲ್ಲಿ 18 ವರ್ಷ ಅಕ್ರಮ ಬಂಧನ: ಭಾರತದ ಮಣ್ಣಿಗೆ ನಮಸ್ಕರಿಸಿ ಪ್ರಾಣಬಿಟ್ಟ ಹಸೀನಾ

ಇತ್ತ ಪತ್ನಿ, ಅತ್ತ ಅಮ್ಮ- ಹಾವು ಮುಂಗುಸಿಯಂತೆ ಇರುವ ಇವರ ನಡುವೆ ಸಿಲುಕಿ ಒದ್ದಾಡುತ್ತಿದ್ದೇನೆ; ಪರಿಹಾರ ಹೇಳಿ ಪ್ಲೀಸ್​…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 3 =
Remember me
