ಸಂಗೀತ ಸ್ವರ ಲೋಕದ ಮಾಂತ್ರಿಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು ಅನಾರೋಗ್ಯದಿಂದ ಶುಕ್ರವಾರ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಬದುಕಿದ್ದಾಗ 16 ಭಾಷಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡುವ ಮೂಲಕ ಸಂಗೀತ ಲೋಕದಲ್ಲಿ ಸಂಚಲನ ಮೂಡಿಸಿದ್ದರು. ಗಾಯನದಲ್ಲಷ್ಟೇ ಅಲ್ಲ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯಲ್ಲೂ ಅದ್ವಿತೀಯ ಸಾಧನೆ ಮಾಡಿದ್ದರು. ಇವರ ಅಪ್ರತಿಮ ಸಾಧನೆಗೆ ಹಲವು ಪ್ರಶಸ್ತಿಗಳು ಸಂದಿವೆ. ಇಂತಹ ಅಪ್ರತಿಮ ಪ್ರತಿಭೆಯನ್ನು ಕಳೆದುಕೊಂಡ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಈ ಸಂದರ್ಭದಲ್ಲಿ ಎಸ್​ಬಿಪಿ ಅವರ ಒಂದಷ್ಟು ಅಪರೂಪದ ಫೋಟೋಗಳು ಇಲ್ಲಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
