ಹೊಸಪೇಟೆ:ಕರೊನಾ ವಾರಿಯಾರ್‌ ಆಗಿ ಸೇವೆ ಸಲ್ಲಿಸಿದ್ದ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಯಲ್ಲಪ್ಪ ಕದ್ರಳ್ಳಿ (60) ಇಂದು ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಯಲ್ಲಪ್ಪ ಅವರು ಇಂದು ಸೇವೆಯಿಂದ ನಿವೃತ್ತರಾಗುವ ದಿನ. ಅಂದೇ ಸೋಂಕು ಅವರನ್ನು ಬಲಿಪಡೆದಿರುವ ಘಟನೆ ಇದಾಗಿದೆ. ಕೆಲ ದಿನಗಳಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಯಲ್ಲಪ್ಪ ಅವರು 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಕೊಪ್ಪಳದ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿರುವುದಾಗಿ ಆಸ್ಪತ್ರೆ ಹೇಳಿದೆ. ಕಳೆದ 38 ವರ್ಷಗಳಿಂದ ಸೇವೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮೂಡಬಿದ್ರೆಯಲ್ಲಿ ಬೆಚ್ಚಿಬೀಳಿಸೋ ಘಟನೆ: ಲಸಿಕೆ ಕೊಡಿಸೋ ನೆಪದಲ್ಲಿ ರಾತ್ರೋರಾತ್ರಿ ಮಹಿಳೆಯರ ಸಾಗಾಟ!

ಕೋವಿಡ್‌ ಟೆಸ್ಟ್‌ ಮಾಡ್ತಿದ್ದಂತೆಯೇ ಗೋಡೆ ಹಾರಿ ಎಸ್ಕೇಪ್‌: ಮಹಿಳೆಯರೂ ಹಿಂದೆ ಬಿದ್ದಿಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
