ಬೆಂಗಳೂರು:ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಕುಟುಂಬಕ್ಕೆ ಮತ್ತೊಂದು ಬರಸಿಡಿಲು ಬಡಿದಿದೆ. ಪತಿಯ ಸಾವಿನಿಂದ ಈಗತಾನೇ ಚೇತರಿಸಿಕೊಳ್ಳುತ್ತಿದ್ದ ಅವರ ಪತ್ನಿ ಅಶ್ವಿನಿ ಅವರಿಗೆ ಮತ್ತೊಂದು ಆಘಾತ ಉಂಟಾಗಿದೆ. ಅವರ ತಂದೆ ಭಾಗಮನೆ ರೇವನಾಥ್​ (78) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ನಿಧನ ಹೊಂದಿದ್ದಾರೆ.
ಎನ್​ಎಚ್​ಎಐ ಮುಖ್ಯ ಇಂಜಿನಿಯರ್​ ಆಗಿ ರೇವನಾಥ್​ ಕೆಲಸ ಮಾಡಿದ್ದರು. ಹೃದಯ ಸಮಸ್ಯೆಯಿದ್ದ ಹಿನ್ನೆಲೆಯಲ್ಲಿ ರೇವನಾಥ್‌ ಅವರಿಗೆ ಸುಮಾರು 20 ವರ್ಷಗಳ ಹಿಂದೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಅಳಿಯ ಪುನೀತ್‌ ಸಾವಿನ ನಂತರ ತುಂಬಾ ನೊಂದುಕೊಂಡಿದ್ದ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.
‘ಕ್ಯಾಷ್‌ಬ್ಯಾಕ್‌’ ಸಿಕ್ಕಿತೆಂದು ಖುಷಿಪಟ್ರೆ ಹೀಗೂ ಆಗ್ಬೋದು ನೋಡಿ: 3 ಲಕ್ಷ ರೂ. ಕಳೆದುಕೊಂಡ ರಾಯಚೂರಿನ ವಿದ್ಯಾರ್ಥಿ!

ಬಸವಣ್ಣ ಬಂದ, ಮೂವರ ಕೊಳಕ್ಕೆ ತಳ್ಳಿದ: ನಡೆಯಿತು ಪವಾಡ, 58 ವರ್ಷಗಳ ಸಮಸ್ಯೆ ಕ್ಷಣಾರ್ಧದಲ್ಲಿ ಇತ್ಯರ್ಥ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − 1 =
Remember me
