ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ 1976 ಕಲಂ 3(4)ರ ಅಡಿ ಈ ನೇಮಕ ಮಾಡಲಾಗಿದೆ. ಅಧ್ಯಕ್ಷರಾಗಿದ್ದ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅವರ ನೇಮಕಾತಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ, ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ?: ರಾಜ್ಯಾಧ್ಯಕ್ಷ ನಳಿನ್​ ಏನೆಂದರು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen − eleven =
Remember me
