ನವದೆಹಲಿ:ಡ್ರಗ್ಸ್ ಪ್ರಕರಣದಲ್ಲಿ ಕಳೆದ ಸೆಪ್ಟೆಂಬರ್​ 4ರಂದು ಸಿಸಿಬಿ ಪೊಲೀಸರಿಂದ ಬಂಧಿಯಾಗಿದ್ದು, ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇರುವ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್​ ಕೂಡ ಇಂದು ಜಾಮೀನು ನೀಡಲಿಲ್ಲ.
ಹೈಕೋರ್ಟ್​ ಜಾಮೀನು ನೀಡದೇ ಇರುವುದನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂಕೋರ್ಟ್​ ಬರುವ ಸೋಮವಾರಕ್ಕೆ ದಸರಾ, ದೀಪಾವಳಿ ಸೇರಿದಂತೆ ಹೊಸ ವರ್ಷವನ್ನೂ ಜೈಲಿನಲ್ಲಿಯೇ ಆಚರಿಸಿದ್ದ ರಾಗಿಣಿಗೆ 2021 ವರ್ಷದ ಆರಂಭವೂ ಲಕ್​ ತರಲಿಲ್ಲ.
ಕಳೆದ ಮೂರು ತಿಂಗಳಿನಿಂದ ರಾಗಿಣಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಇವರ ವಿರುದ್ಧ ಇರುವ ಆರೋಪಗಳು ಸುಳ್ಳು. ಇವರನ್ನು ಬಿಡುಗಡೆ ಮಾಡಿ ಎಂದು ರಾಗಿಣಿ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಆದರೆ ಕೋರ್ಟ್​ ಜಾಮೀನು ಅರ್ಜಿಯನ್ನು ಮುಂದೂಡಿದೆ.
ಕೋಳಿಗಳಲ್ಲಿ ಕಂಡುಬಂತು ಪಾಸಿಟಿವ್​: ಮಾಂಸದಂಗಡಿ ಮುಚ್ಚಲು ಆದೇಶಿಸಿದ ಮಧ್ಯಪ್ರದೇಶ ಸರ್ಕಾರ

ವಿಚ್ಛೇದನ ಕೊಟ್ಟ ನಂತರ ದಿಢೀರ್​ ಮರುಮದುವೆಯಾಗಲು ಬರುವುದಿಲ್ಲ…

ಸಂಜೆ ಹೊರಕ್ಕೆ ಹೋಗದಿದ್ರೆ ರೇಪ್​ ಆಗ್ತಿರಲಿಲ್ಲ: ಮಹಿಳಾ ಆಯೋಗದ ಸದಸ್ಯೆ ಹೇಳಿಕೆಗೆ ಭುಗಿಲೆದ್ದ ಆಕ್ರೋಶ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:20 − eight =
Remember me
