ರಾಯಚೂರು: ಇಲ್ಲಿಯ ಓಪೆಕ್ ಆಸ್ಪತ್ರೆ ಆವರಣದ ನೆಲದಲ್ಲಿ ಹಾಕಿದ ವೈರ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ನೋಡು ನೋಡುತ್ತಿದ್ದಂತೆ ವೈರ್‌ಗೆ ಬೆಂಕಿ ಹೊತ್ತಿ ಉರಿದಿದೆ.
ಪಟಾಕಿ ಸಿಡಿದಂತೆ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಕಂಡ ಆಸ್ಪತ್ರೆ ಸಿಬ್ಬಂದಿ ಶಾಕ್‌ ಆಗಿದ್ದಾರೆ. ಸ್ಥಳದಲ್ಲಿ ಬೆಂಕಿ ನೋಡಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಜಗತ್ಪ್ರಸಿದ್ಧ ಜೋಗ ಜಲಪಾತದ ವೀಕ್ಷಣೆಗೆ ಇಂದಿನಿಂದ ಅವಕಾಶ

ವರನಿಗೆ ಮಾಲೆ ಹಾಕಲು ಎತ್ತಿದವನ ಕಪಾಳಕ್ಕೆ ಬಾರಿಸಿದ ವಧು! ಅವನು ಏನು ಮಾಡಿದ ನೋಡಿ…

Sign in to your account
Please enter an answer in digits:five × 3 =
Remember me
