ರಾಯಚೂರು:ಭತ್ತದ ಮೇವು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ ಬೆಂಕಿ ತಗುಲಿರುವ ಘಟನೆ ರಾಯಚೂರು ತಾಲೂಕಿನ ಶಕ್ತಿ ನಗರ ಬಳಿಯ ಯರಗುಂಟ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್‌ ಯಾವ ಪ್ರಾಣಹಾನಿಯೂ ಆಗಲಿಲ್ಲ. ರೈತ ತಿಮ್ಮಾರೆಡ್ಡಿ ಎನ್ನುವವರು ಟ್ರ್ಯಾಕ್ಟರ್‌ನಲ್ಲಿ ಭತ್ತದ ಮೇವು ತೆಗೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ತಂತಿ ತಗುಲಿದ ಪರಿಣಾಮ ಮೇವು ಸಂಪೂರ್ಣ ಭಸ್ಮವಾಗುದೆ, ಮೇವಿಗೆ ಬೆಂಕಿ ತಗಲುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಚಾಲಕ, ಇಂಜಿನ್ ಬೇರ್ಪಡಿಸಿ ಆಗಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ. ಅಂದಾಜು 50 ರೂ ಮೌಲ್ಯದ ಭತ್ತದ ಮೇವು ನಷ್ಟವಾಗಿದೆ, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ವಿಡಿಯೋ ನೋಡಲು ಈ ಲಿಂಕ್‌ ಕ್ಲಿಕ್‌ ಮಾಡಿ:https://www.facebook.com/VVani4U/videos/5529276953779837
ಅಯ್ಯೋ ಶಿವನೆ.. ಲಾಕ್‌ಡೌನ್‌ ಅಂತೆ… ಮುಗೀತು ನಮ್‌ ಕಥೆ ಎಂದು ಎದ್ದು ಬಿದ್ದು ಓಡೋಡಿ ಬಂದರು ಇಲ್ಲಿಗೆ…. !

ಮೃತ ಪತಿಯ ಹಣ ನಾಮಿನಿಯಾಗಿರುವ ಅವರಮ್ಮನಿಗೆ ಹೋಗಿದೆ- ಅದರಲ್ಲಿ ನನಗೆ ಪಾಲು ಇಲ್ಲವೆ?

ಅದು ಪ್ರೀತಿಯಲ್ಲಮ್ಮಾ… ಏಳು ವರ್ಷ ದೇಹ ಒಪ್ಪಿಸುವಾಗ ಎಲ್ಲೋಗಿತ್ತು ನಿನ್ನ ಬುದ್ಧಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
