ಬೆಂಗಳೂರು:ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ನೇಮಕ ಮಾಡಿಕೂಳ್ಳಲಾಗುವ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳ ಎದುರಾಗಿ ವಿದ್ಯಾರ್ಥಿಗಳ ಶೈಣಿಕ ಹಿತದೃಷ್ಟಿಯಿಂದ ನೇಮಕಾತಿ ಮಾಡಿಕೊಂಡು ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ತಣದಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರಸ್ತುತ 7,500 ರೂ. ಇದ್ದ ಗೌರವಧನವನ್ನು 10 ಸಾವಿರ ರೂ.ಗಳಿಗೆ ಹಾಗೂ ಸರ್ಕಾರಿ ಪ್ರೌಢಶಾಲೆ ಶಿಕ್ಷಕರಿಗೆ ಇದ್ದ 8,000 ರೂ. ಗೌರವ ಧನವನ್ನು 10,500 ರೂ.ಗಳಿಗೆ ಹೆಚ್ಚಿಸಲಾಗಿದೆ.
ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಆರು ವರ್ಷಗಳಿಂದ ಪರಿಷ್ಕರಿಸಿರಲಿಲ್ಲ.
ಪ್ರಾಣಾಪಾಯದಿಂದ ಪಾರಾದ ಕಿರಣ್​ ರಾಜ್​: ದೃಷ್ಟಿ ಹೆಚ್ಚಾಯ್ತು ಎಂದು ಬರೆದುಕೊಂಡ ನಟ

ಪತಿ ಮೇಕಪ್​ ಮಾಡ್ತಾರೆ… ಹೇರ್​ಬ್ಯಾಂಡ್​ ಹಾಕ್ತಾರೆ… ಪತಿ ವಿರುದ್ಧ ಕೋರ್ಟ್​ ಮೊರೆ ಹೋದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
