ಬೆಂಗಳೂರು:2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಶ್ನೆ ಪತ್ರಿಕೆಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಲಿಂಕ್‌ ಕೂಡ ನೀಡಲಾಗಿದೆ.
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್ 16 ರಿಂದ ಮೇ.4ರ ವರೆಗೆ ‌ನಡೆಸುವ ಬಗ್ಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.ಸಚಿವ ನಾಗೇಶ್‌ ಅವರು ಮಾಡಿರುವ ಈ ಕೆಳಗಿನ ಟ್ವೀಟ್‌ನಲ್ಲಿ ಲಿಂಕ್‌ ಇದ್ದು. ಅದನ್ನು ಕ್ಲಿಕ್ಕಿಸಿದರೆ 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳು ತೆರೆದುಕೊಳ್ಳುತ್ತವೆ. ಪ್ರಶ್ನೆ ಪತ್ರಿಕೆಗಳ ಲಿಂಕ್‌ಗಾಗಿ  ಇಲ್ಲಿಯೂ ಕ್ಲಿಕ್ಕಿಸಬಹುದು.https://bit.ly/3HoUY9K
2021-22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ.ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ.https://t.co/wTWmmqQpzm— B.C Nagesh (@BCNagesh_bjp)February 2, 2022
2021-22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ.ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ.https://t.co/wTWmmqQpzm
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 8 =
Remember me
