ಶಿರಾ:ತುಮಕೂರು ಜಿಲ್ಲೆಯ ಶಿರಾ ಉಪಚುನಾವಣೆಗೆ ಜೆಡಿಎಸ್​ನಿಂದ ನಿರೀಕ್ಷೆಯಂತೆ ಅಮ್ಮಾಜಮ್ಮ ಅವರಿಗೆ ಟಿಕೆಟ್​ ಘೋಷಣೆ ಮಾಡಲಾಗಿದೆ.
ಜೆಡಿಎಸ್​ ಮುಖಂಡ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ. ಸತ್ಯನಾರಾಯಣ್ ಪುತ್ರ ಸತ್ಯಪ್ರಕಾಶ್ ಹೆಸರು ಆಕಾಂಕ್ಷಿಗಳ ಸಾಲಿನಲ್ಲಿ ಕೇಳಿ ಬಂದಿತ್ತು, ಆದರೆ ಅಂತಿಮವಾಗಿ ಕ್ಷೇತ್ರದ ಮುಖಂಡರ ಅಭಿಪ್ರಾಯದಂತೆ ಅಮ್ಮಾಜಮ್ಮ ಅವರಿಗೆ ಟಿಕೆಟ್ ನೀಡಲು ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ.
ಇದನ್ನೂ ಓದಿ:ಮೈಸೂರು ಆರ್‌.ಆರ್.ನಗರ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ಸೋಮವಾರ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಕಾರ್ಯಕರ್ತರ ಸಭೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗಮಿಸುತ್ತಿದ್ದು, ಅದಕ್ಕೂ‌ ಮುನ್ನ ಬೆಂಗಳೂರಿನಲ್ಲಿ ಅಭ್ಯರ್ಥಿ ಘೋಷಿಸುವ ಸಾಧ್ಯತೆ ಇದೆ. ಅಥವಾ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಹೆಸರು ಘೋಷಿಸುವ ನಿರೀಕ್ಷೆಯಿದೆ.
ಈ ನಡುವೆ, ಬಿಜೆಪಿಯಿಂದ ಮಾಜಿ ಸಂಸದ ಸಿ.ಪಿ ಮೂಡಲಗಿರಿಯಪ್ಪ ಪುತ್ರ ಡಾ.ರಾಜೇಶ್ ಗೌಡ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ದಾಳಿ ವೇಳೆ ಹಲ್ಲೆ ಮಾಡಿದ್ರು ಎಂದ ಅಣ್ಣ: ಸೌಜನ್ಯದಿಂದ ನಡೆದುಕೊಂಡ್ರು ಎಂದು ಥ್ಯಾಂಕ್ಸ್​ ಹೇಳಿದ ತಮ್ಮ

ಆಸ್ತಿಯಲ್ಲಿ ಪಾಲು ಬೇಡ ಎಂದು ಬರೆದುಕೊಟ್ಟಾಕೆ ಮತ್ತೆ ಭಾಗ ಕೇಳಬಹುದೇ?

ದಸರಾ ಖಾಸಗಿ ದರ್ಬಾರು ನೋಡುವ ಭಾಗ್ಯ ಈ ಬಾರಿ ಯಾರಿಗೂ ಇಲ್ಲ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty + nineteen =
Remember me
