ಬೆಂಗಳೂರು:ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಚರ್ಚೆ ಕಾವೇರಿರುವ ಬೆನ್ನಲ್ಲೇ ದಿಢೀರ್​ ಎಂದು ನಟಿ ಶ್ರುತಿ ಅವರನ್ನು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡಲಾಗಿತ್ತು. ಈ ಜಾಗಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತರೆಂದೇ ಗುರುತಿಸಿಕೊಂಡಿರುವ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಇದು ರಾಜಕೀಲ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸರಿಯಾಗಿ ಕೆಲಸ ಮಾಡದಿರುವ ಹಾಲಿ ನಿಗಮ-ಮಂಡಳಿ, ಪ್ರಾಧಿಕಾರಗಳಿಗೆ ನೇಮಕಾತಿ ಮಾಡಿರುವವರನ್ನು ವಜಾ ಮಾಡಬೇಕು. ಉಳಿದ 2 ವರ್ಷಗಳ ಅವಧಿಗೆ ಪಕ್ಷದ ಬೇರೆ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ಒಂದು ಪಟ್ಟಿಯನ್ನೂ ಮಾಡಬೇಕು ಸಿದ್ಧಪಡಿಸಬೇಕು ಎಂಬ ಚರ್ಚೆ ಕಳೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಡೆದಿತ್ತು. ಆದರೆಏಕಾಏಕಿ ಶ್ರುತಿ ಅವರನ್ನು ತೆಗೆದಿರುವುದು ಏಕೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.
ಈ ವಿಷಯ ಭಾರಿ ಚರ್ಚೆ ಆಗುತ್ತಿರುವ ನಡುವೆಯೇ ನಟಿ ಶ್ರುತಿ ಅವರಿಗೆ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.
ರಾಯಭಾರಿ ಮಗಳ ಕಿಡ್​ನ್ಯಾಪ್: ಜಾಗತಿಕವಾಗಿ ಪಾಕಿಸ್ತಾನ ತಲೆ ಎತ್ತದಂತೆ ಮಾಡಿದ ಅಫ್ಘಾನಿಸ್ತಾನ್​!

ವೈದ್ಯನನ್ನು ಬಲಿ ಪಡೆದ ಚೀನಾದ ಮಂಕಿ ವೈರಸ್​: ಕಾಯಿಲೆ ಲಕ್ಷಣಗಳೇನು? ಏನು ಪರಿಹಾರ? ಇಲ್ಲಿದೆ ಸಂಪೂರ್ಣ ಮಾಹಿತಿ..

ಬೆಳಗಾವಿ ವಿವಾಹಿತೆಯ ಜೀವ ತೆಗೆಯಿತು ಯುವಕನ ಆ ಒಂದು ವಾಟ್ಸ್​ಆ್ಯಪ್​ ಸ್ಟೇಟಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
