ಬೆಂಗಳೂರು:ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಣೆ ಮಾಡಿದ್ದಾರೆ.
ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು ಇರಿಸಲಾಗಿದೆ. ಇದರ ಜತೆಗೆ ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭಿಸಲಾಗಿದೆ.
ಹುಬ್ಬಳ್ಳಿ ಮತ್ತು ದಾವಣಗೆರೆ ಇಎಸ್​ಐ ಆಸ್ಪತ್ರೆಗಳ ಬೆಡ್ 100ಕ್ಕೆ ಹೆಚ್ಚಳ ಯೆಲ್ಲೊ ಬೋರ್ಡ್‌ ಡ್ರೈವರ್ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್ ಹಾಗೂ ಡ್ರೈವರ್ಸ್‌ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆಯನ್ನು ಘೋಷಿಸಲಾಗಿದೆ.
ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ: ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7ರಷ್ಟು ಹೆಚ್ಚಳ

ಈ ಸಾಲಿನ ಬಜೆಟ್​ನ ಗಾತ್ರವೆಷ್ಟು? ಸಾಲವೆಷ್ಟು? ಒಟ್ಟು ವೆಚ್ಚವೆಷ್ಟು? ಇಲ್ಲಿದೆ ಸಂಪೂರ್ಣ ವಿವರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
