ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್​ ಅನ್ನು ಮಂಡನೆ ಮಾಡುತ್ತಿದ್ದಾರೆ. ಈ ಬಾರಿ ಪಂಚಸೂತ್ರದ ಅಡಿಯಲ್ಲಿ ಬಜೆಟ್​ ಘೋಷಣೆ ಮಾಡಿರುವುದಾಗಿ ಅವರು ಹೇಳಿದ್ದಾರೆ.
ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳ ಆಗಿರುವುದಾಗಿ ಸಿಎಂ ಹೇಳಿದ್ದಾರೆ.
ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ – ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮ. ಹಿಂದುಳಿದ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮ, ಕೃಷಿ, ಕೈಗಾರಿಕೆ ಹಾಗೂ ಸೇವಾ ವಲಯ – ಪಾಲುದಾರಿಕೆಯೊಂದಿಗೆ ಅಭಿವೃದ್ಧಿ, ನವಭಾರತಕ್ಕಾಗಿ ನವ ಕರ್ನಾಟಕ – ಹೊಸ ಚಿಂತನೆ, ಹೊಸ ಚೈತನ್ಯದ ಜತ ಹೊಸ ಮುನ್ನೋಟಕ್ಕೆ ಒತ್ತು ನೀಡಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಬಜೆಟ್​ನ ನೇರ ಪ್ರಸಾರಕ್ಕೆ ಇಲ್ಲಿ ಕ್ಲಿಕ್ಕಿಸಿ:
LIVE| ಬಜೆಟ್​ ಮಂಡನೆ… ತಜ್ಞರ ಚರ್ಚೆ-ವಿಶ್ಲೇಷಣೆ ಜತೆಗೆ ಕ್ಷಣ ಕ್ಷಣದ ಮಾಹಿತಿಯ ನೇರಪ್ರಸಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 5 =
Remember me
