ಬೆಂಗಳೂರು:ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ ಮಾಡಲಾಗಿದ್ದು, 1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇದರ ಜತೆಗೆ, ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.
2ನೇ ಹಂತದಲ್ಲಿ 250 ಕೋಟಿ ರೂಪಾಯಿ ಮಿಸಲಿಡಲಾಗಿದ್ದು, ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ನೀಡಲಾಗಿದೆ.
ರಾಜ್ಯದಲ್ಲಿ ನೂತನ ಕೆಎಸ್​ಆರ್​ಪಿ ಮಹಿಳಾ ಕಂಪನಿ ಆರಂಭಿಸಲು ಯೋಜನೆ ರೂಪಿಸಲಾಗಿದೆ. ಇನ್ನು ದಾವಣಗೆರೆಯಲ್ಲಿ SDRF ಆರಂಭಿಸಲಾಗುವುದು, ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ, ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ಕಟ್ಟಡಕ್ಕೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.
ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಗುಡ್​ ನ್ಯೂಸ್​: ಗೌರವ ಧನ ಹೆಚ್ಚಳ

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ, ಶ್ರೇಯೋಭಿವೃದ್ಧಿಗೆ 2,100 ಕೋಟಿ ರೂ. ಮೀಸಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
