ರಾಮನಗರ:ರಾಮನಗದಲ್ಲಿ ಅಚ್ಚರಿಯ ಘಟನೆಯೊಂದು ನಡೆಯುತ್ತಿದೆ. ಅದೇನೆಂದರೆ ಇಲ್ಲಿಯ ಮನೆಗಳ ಮೇಲೆ ಪ್ರತಿನಿತ್ಯ ಕಲ್ಲುಗಳು ಬೀಳುತ್ತಿವೆ. ಹಗಲು ರಾತ್ರಿ ಎನ್ನದೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿರುವುದರಿಂದ ಜನರು ಕಂಗಾಲಾಗಿ ಹೋಗಿದ್ದಾರೆ.
ರಾಮನಗರದ ವಿಜಯನಗರ ರಾಜ್ ಕುಮಾರ್ ರಸ್ತೆಯಲ್ಲಿ ಈ ಘಟನೆ ನಡೆಯುತ್ತಿದೆ. ಕಳೆದ ಒಂದು ವಾರದಿಂದ 3-4 ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿವೆ ಎನ್ನುತ್ತಿದ್ದಾರೆ ಊರಿನವರು. ಕಲ್ಲು ಎಸೆತದಿಂದ ಇದಾಗಲೇ ಇಬ್ಬರು ಮಹಿಳೆಯರ ತಲೆಗೆ ಗಾಯವಾಗಿದೆ.
ಎಲ್ಲಿಂದ ಯಾವ ಕಡೆ ಯಿಂದ ಕಲ್ಲುಗಳು ಬೀಳುತ್ತಿವೆ ಎಂಬುದೆ ನಿಗೂಢವಾಗಿದೆ. ಪೊಲೀಸ್ ಠಾಣೆಗೆ ದೂರು ನೀಡಿದ್ರು ಯಾವುದೇ ಪ್ರಯೋಜನ ಆಗಿಲ್ಲ ಎಂದು ಜನರು ಆರೋಪಿಸುತ್ತಿದ್ದಾರೆ. ಪ್ರತಿನಿತ್ಯ ಜೀವ ಭಯದಲ್ಲಿ ಓಡಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಸಮಸ್ಯೆ ಬಗೆಹರಿಸಿ ಎಂದು ಜನರು ಆಗ್ರಹಿಸುತ್ತಿದ್ದಾರೆ.
ಕೋರ್ಟ್​ ಕಟಕಟೆಯಲ್ಲಿ ನೆಹರೂ, ಎಡ್ವಿನಾ ಲವ್​ ಸ್ಟೋರಿ: ಇಬ್ಬರ ನಡುವಿನ ಪತ್ರ ಬಹಿರಂಗಕ್ಕೆ ನಕಾರ

ಪಿಎಸ್‌ಐ ಗೋಲ್‌ಮಾಲ್‌: ಖದೀಮರಿಗೆ ನಂಬರ್‌ ಕೊಡ್ತಿದ್ದ ಡಿವೈಎಸ್ಪಿಯೇ ಇದೀಗ ‘ಕೈದಿ ನಂಬರ್‌ 18197’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − six =
Remember me
