ಹೊಸಪೇಟೆ:ಕರೊನಾ ವೈರಸ್‌ ಹಾಗೂ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಂಡವರು ಅದೆಷ್ಟೋ ಮಂದಿ. ಇಂಥವರಲ್ಲಿ ಒಬ್ಬರು ಪ್ರವಾಸಿ ತಾಣಗಳಲ್ಲಿ ಟೂರಿಸ್ಟ್‌ ಗೈಡ್ಸ್‌ಗಳಾಗಿ ಸೇವೆ ಸಲ್ಲಿಸುತ್ತಿರುವವರು.
ಹಂಪಿಯ ವಿವಿಧ ದೇಗುಲಗಳಿಗೆ ಭೇಟಿ ಕೊಡುವ ಪ್ರವಾಸಿಗರಿಗೆ ಗೈಡ್ಸ್‌ಗಳಾಗಿ ಸೇವೆ ಸಲ್ಲಿಸುವವರು ಇದೀಗ ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಇಂಥ 100 ಮಂದಿ ಗೈಡ್ಸ್‌ಗಳ ನೆರವಿಗೆ ಇನ್‌ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ನೆರವಿಗೆ ಧಾವಿಸಿದ್ದಾರೆ.
ನೂರು ಮಂದಿ ಗೈಡ್‌ಗಳಿಗೆ ತಲಾ 10 ಸಾವಿರ ರೂಪಾಯಿ ನೀಡಿರುವ ಅವರು, ನೇರವಾಗಿ ಗೈಡ್‌ಗಳ ಖಾತೆಗೆ ಹಣ ಜಮೆ ಮಾಡಿದ್ದಾರೆ. ಪ್ರವಾಸಿಗರು ಇಲ್ಲದೇ ಸಂಕಷ್ಟಕ್ಕೆ ಸಿಲುಕಿರುವ ತಮಗೆ ಆಸರೆಯಾಗುವಂತೆ ಗೈಡ್ಸ್‌ಗಳು ಸುಧಾ ಮೂರ್ತಿಯವರಿಗೆ ಮನವಿ ಸಲ್ಲಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಸುಧಾ ಮೂರ್ತಿ ಅವರ ನೆರವಿಗೆ ಧಾವಿಸಿದ್ದಾರೆ.
ಕೋವಿಡ್‌ ಸಂಕಷ್ಟಕ್ಕೆ ಮತ್ತೊಮ್ಮೆ ಧಾವಿಸಿದ ಇನ್‌ಫೋಸಿಸ್‌- 100 ಕೋಟಿ ರೂ. ಬಿಡುಗಡೆಗೆ ಆದೇಶ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಐಪಿಎಸ್‌ ಅಧಿಕಾರಿಗೆ ಪ್ರಮೋಷನ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + five =
Remember me
