ಬೆಂಗಳೂರು:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2011-12, 2012-13 ಮತ್ತು 2018-19ನೇ ಶೈಕ್ಷಣಿಕ ಸಾಲಿನ ವಿವಿಧ ಕೋರ್ಸ್‌ಗಳ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಕರೊನಾ ವೈರಸ್‌ ಹಿನ್ನೆಲೆಯಲ್ಲಿ ಮುಂಡೂಲ್ಪಟ್ಟಿರುವ ಪರೀಕ್ಷೆಗಳು ಇವು.
ಕೆಎಸ್‌ಒಯು’ನ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗಳನ್ನು ಸೆಪ್ಟೆಂಬರ್ 1 ರಿಂದ ಮತ್ತು 2014-15, 2018-19 ಮತ್ತು 2019-20ನೇ ಶೈಕ್ಷಣಿಕ ಸಾಲಿನ ಎಂ.ಬಿ.ಎ ಪ್ರಥಮ/ದ್ವಿತೀಯ ಸೆಮಿಸ್ಟರ್ ಪರೀಕ್ಷೆಗಳನ್ನು ಸೆಪ್ಟೆಂಬರ್ 5ರಿಂದ ಈ ಹಿಂದೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ (ವಿ.ವಿಪುರ, ಕಲಾ ಕಾಲೇಜು, ಕೆ.ಆರ್‌.ರಸ್ತೆ, ಬೆಂಗಳೂರು) ನಡೆಸಲು ಪರಿಷ್ಕೃತ ವೇಳಾಪಟ್ಟಿಯನ್ನು ಹೊರಡಿಸಲಾಗಿದೆ.
ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ www.ksoumysuru.ac.in ನಲ್ಲಿ ಪ್ರಕಟಿಸಲಾಗಿದೆ.
ಇದನ್ನೂ ಓದಿ:ಶಾಲಾ- ಕಾಲೇಜು ಮತ್ತೆ ಬಂದ್​; ಫ್ಯಾನ್​ ಬಳಕೆಗೂ ನಿರ್ಬಂಧ ವಿಧಿಸಿದೆ ಈ ದೇಶ…!
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0821-2519947, 2515405, 2519948 ಅನ್ನು ಸಂಪರ್ಕಿಸಬಹುದು.
ಖುದ್ದಾಗಿ ಭೇಟಿಯಾಗಬಯಸುವವರು ಸಂಬಂಧಿಸಿದ ಪರೀಕ್ಷಾ ಕೇಂದ್ರವನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಸಚಿವರಾದ ಡಾ.ಕವಿತಾ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರೊನಾ ಲಸಿಕೆ ಉತ್ಪಾದನೆಗೆ ಭಾರತದ ಮೇಲೆ ರಷ್ಯಾ ಒಲವು: ಮೋದಿ ಜತೆ ಮಾತುಕತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eleven =
Remember me
