ಬೆಂಗಳೂರು:ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ತಿಳಿಸಿದರು.
ತಮ್ಮ ಫೇಸ್​ಬುಕ್​ ಪೇಜ್​ನಲ್ಲಿ ಬರೆದುಕೊಂಡಿರುವ ಸಚಿವರು, ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.
ಇದನ್ನೂ ಓದಿ:ಮಂಗಳ ಗ್ರಹದಲ್ಲಿಯೂ ಕಟ್ಟಬಹುದು ಮನೆ! ಪತ್ತೆಯಾಗಿವೆ ಮೂರು ಸರೋವರ
ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆಂದು ಹೇಳಿದರು.
ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.
https://www.facebook.com/nimmasuresh/posts/3875844782442838
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 20 =
Remember me
