ಮೈಸೂರು:ಜನರ ನೆಮ್ಮದಿ ಕಿತ್ತುಕೊಂಡ ಕರೋನಾ ಮಹಾಮಾರಿಯು ಜನತೆಯಿಂದ ಬಿಟ್ಟು ಹೋಗಲಿ ಎಂದು ಮಾತೆ ಚಾಮುಂಡೇಶ್ವರಿ ದೇವಿಯಲ್ಲಿ ಕೋರಿಕೊಂಡಿದ್ದಾರೆ.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ದೇವರಲ್ಲಿ ಪ್ರಾರ್ಥಿಸಿದರು. ಬಳಿಕ ಕರೋನ ಮಹಾಮಾರಿಯಿಂದ ರಾಜ್ಯದ ಜನತೆಯನ್ನು ಹಾಗೂ ದೇಶವನ್ನು ಕಾಪಾಡು ಎಂದು ಕೋರಿಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾನು ಮೈಸೂರಿಗೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಿಳಿಸಿದಾಗ, ಅವರೂ ಸಹ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸುವಂತೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ತಕ್ಷಣವೇ ದೇವಸ್ಥಾನದಲ್ಲಿ ವಿಚಾರಿಸಿ ಭೇಟಿ ಕೊಟ್ಟು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದೇನೆ ಎಂದು ಸಚಿವರು ತಿಳಿಸಿದರು.
ಲಾಕ್‌ಡೌನ್ ನಡುವೆಯೂ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ತುರುವೇಕೆರೆ ಶಾಸಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
