ಬೆಂಗಳೂರು:ಮಳೆ ಅನಾಹುತ ಮತ್ತು ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ.
ಸ್ವಿಜರ್ಲೆಂಡ್‌ನ ದಾವೋಸ್ ಪ್ರವಾಸಕ್ಕೆ ತೆರಳುವ ಮುನ್ನ ಇಂಥದ್ದೊಂದು ಮಹತ್ವದ ಆದೇಶ ಹೊರಡಿಸಿದ್ದಾರೆ. ದಾವೋಸ್​ಗೆ ತೆರಳಲಿರುವ ಸಿಎಂ ಬೊಮ್ಮಾಯಿ‌ಗೆ ಸಚಿವರಾದ ಕೆ.ಗೋಪಾಲಯ್ಯ ಹಾಗೂ ಮುನಿರತ್ನ ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಶುಭ ಹಾರೈಸಿದರು.
ವಲಯಗಳ ಜಂಟಿ ಆಯುಕ್ತರು ಈ ಕಾರ್ಯಪಡೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಾರೆ. ಕಾರ್ಯಪಡೆ ನೇತೃತ್ವದ ವಿವರ ಇಂತಿದೆ.
ಆರ್ ಅಶೋಕ್- ದಕ್ಷಿಣ ವಲಯ
ಡಾ.ಅಶ್ವಥ್ ನಾರಾಯಣ್- ಪೂರ್ವ ವಲಯ
ವಿ ಸೋಮಣ್ಣ- ಪಶ್ಚಿಮ ವಲಯ
ಎಸ್ ಟಿ ಸೋಮಶೇಖರ್ -ಆರ್ ಆರ್ ನಗರ ವಲಯ
ಬೈರತಿ ಬಸವರಾಜ್- ಮಹದೇವಪುರ ವಲಯ
ಗೋಪಾಲಯ್ಯ -ಬೊಮ್ಮನಹಳ್ಳಿ ವಲಯ
ಮುನಿರತ್ನ -ಯಲಹಂಕ ಮತ್ತು ದಾಸರಹಳ್ಳಿ ವಲಯ
ನಸುಕಿನಲ್ಲಿ ಗೋವಾದಲ್ಲಿ ಭೀಕರ ಅಪಘಾತ: ಬೆಳಗಾವಿಯ ಮೂವರ ದುರ್ಮರಣ

‘ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಗೆಲ್ಲತ್ತಾ ಅಂತ ಪದೇ ಪದೇ ಕೇಳ್ತಿದ್ದಾರೆ, ಹೇಳಿಯೇ ಬಿಡ್ತೇನೆ ನೋಡಿ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
