ತುಮಕೂರು:ಮದ್ಯ ಸೇವಿಸಿ ಶಾಲೆಗೆ ಬಂದ ಕುಡುಕ ಮೇಸ್ಟ್ರು ಅಮಾನತು ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕಾಂತರಾಜು ಎನ್ನುವವರು ಅಮಾನತಾಗಿರುವ ಶಿಕ್ಷಕ.
ಇವರು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೊಸಕೆರೆ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಒಂದೂವರೆ ತಿಂಗಳ ಹಿಂದೆ ರಾಮನಗರ ಜಿಲ್ಲೆಯಿಂದ ಕುಣಿಗಲ್ ತಾಲ್ಲೂಕಿನ ಹೊಸಕೆರೆ ಶಾಲೆಗೆ ಇವರು ವರ್ಗಾವಣೆ ಗೊಂಡಿದ್ದರು.
ಇವರು ಕುಡಿದು ಬಂದು ಪಾಠ ಮಾಡುತ್ತಿದ್ದುದರಿಂದ ಗ್ರಾಮಸ್ಥರು. ಬಿಇಒ ತಿಮ್ಮರಾಜುಗೆ ದೂರು ನೀಡಿದ್ದರು. ಈ ಹಿಂದೆಯೇ ಎರಡು ಬಾರಿ ಗ್ರಾಮಸ್ಥರು ಎಚ್ಚರಿಕೆ ಕೊಟ್ಟಿದ್ದರು. ಆದರೂ ಪುನಃ ಕುಡಿದು ಬಂದ ಹಿನ್ನೆಲೆಯಲ್ಲಿ ದೂರು ದಾಖಲು ಮಾಡಲಾಗಿತ್ತು.
ನಂತರ ಶಿಕ್ಷಣ ಇಲಾಖೆ ಅಧಿಕಾರಿಗಳುಕಾಂತರಾಜುನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ಕಾಂತರಾಜು ಮದ್ಯಪಾನ ಮಾಡಿರುವುದು ದೃಢವಾಗಿದ್ದರಿಂದ ಅಮಾನತು ಮಾಡಲಾಗಿದೆ.
2ನೇ ಕ್ಲಾಸ್​ನಲ್ಲಿದ್ದಾಗ ಅವಮಾನ ಮಾಡಿದ ಟೀಚರ್​ಗೆ 30 ವರ್ಷಗಳ ಬಳಿಕ ಇರಿದು ಬರ್ಬರವಾಗಿ ಹತ್ಯೆ ಮಾಡಿದ!

ಲಕ್ಷ ಲಕ್ಷ ದುಡಿದು ಪತಿಗೆ ನೀಡಿದರೂ ನಿಲ್ಲದ ಹಣದ ದಾಹ: ವೈದ್ಯನ ಕಿರುಕುಳಕ್ಕೆ ವೈದ್ಯೆ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eight =
Remember me
