ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಂಡ ವಸೂಲಿ ಮಾಡುವುದು ಟ್ರಾಫಿಕ್ ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಇದರ ನಡುವೆ ಕಾಮಾಕ್ಷಿ ಪಾಳ್ಯ ಸಂಚಾರ ಠಾಣೆ ಸಬ್ ಇನ್ಸ್ಪೆಕ್ಟರ್ ಎಂ. ಶಿವಣ್ಣ ಅವರು ಒಂದೇ ದಿನ 1,02,500 ರೂ. ದಂಡ ವಸೂಲಿ ಮಾಡಿದ್ದಾರೆ.
ಸಂಚಾರ ನಿಯಮ ಉಲ್ಲಂಘಿಸಿರುವ ವಾಹನಗಳ ಮಾಲೀಕರು ದಂಡ ಪಾವತಿ ಮಾಡದೆ ಓಡಾಡುತ್ತಿರುವುದನ್ನು ಪತ್ತೆ ಮಾಡಿ ದಂಡ ವಸೂಲಿ ಮಾಡಿದ್ದಾರೆ. ಇದರಲ್ಲಿ ಹೆಚ್ಚಾಗಿ ಹೆಲ್ಮೆಟ್ ರಹಿತ ಚಾಲನೆ, ಮೊಬೈಲ್ ಬಳಕೆ ಹೆಚ್ಚಾಗಿವೆ. ಲಂಚದ ಆರೋಪ‌ ಬರದಂತೆ ಪಾರದರ್ಶಕತೆ ಕಾಪಾಡಲು ಬಾಂಡಿ ವಾಮ್೯ ಕ್ಯಾಮರಾ ಅಳವಡಿಸಿಕೊಂಡು ದಂಡ ವಸೂಲಿ ಮಾಡಿದ್ದಾರೆ.
ಬಹುತೇಕ ಹಳೆಯ ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಿದ್ದಾರೆ. ಈ ಕುರಿತು ಹಿರಿಯ ಅಧಿಕಾರಿಗಳು ಪಿಎಸ್ಐ ಎಂ. ಶಿವಣ್ಣ ಅವರ ಕರ್ತವ್ಯವನ್ನು ಶ್ಲಾಘಿಸಿದ್ದಾರೆ.
ನನ್ನ ಅಪ್ಪನಷ್ಟು ಪ್ರಾಮಾಣಿಕರು ಯಾರೂ ಇಲ್ಲ, ಅವರು ಗೆಲ್ಲುವವರೆಗೂ ನಾನು ಮದ್ವೆಯಾಗಲ್ಲ ಎಂದ ಸಿಧು ಪುತ್ರಿ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six + ten =
Remember me
