ತುಮಕೂರು:ಭಕ್ತರು ವಿಭಿನ್ನ ರೀತಿಯಲ್ಲಿ ದೇವರ ಮೊರೆ ಹೋಗುತ್ತಾರೆ, ವಿಧವಿಧ ರೀತಿಯಲ್ಲಿ ಹರಕೆ ತೀರಿಸುತ್ತಾರೆ. ಇಲ್ಲೊಬ್ಬ ಪ್ರೇಮಿ ಬಾಳೆಹಣ್ಣನ್ನು ದೇವರಿಗೆ ಅರ್ಪಿಸುವ ಮೂಲಕ ಅದರಲ್ಲಿ ತನ್ನ ಪ್ರೀತಿಯ ನಿವೇದನೆ ಮಾಡಿ ಸುದ್ದಿಯಾಗಿದ್ದಾನೆ.
ತುಮಕೂರಿನ ತಿಪಟೂರಿನಲ್ಲಿ ನಡೆದ ಜಾತ್ರೆಯೊಂದರಲ್ಲಿ ಈ ಯುವಕ ಬಾಳೆಹಣ್ಣಿನ ಮೇಲೆ ತನ್ನ ಪ್ರೀತಿ ನಿವೇದನೆ ಮಾಡಿಕೊಂಡು ಅದನ್ನು ರಥಕ್ಕೆ ಎಸೆದಿದ್ದಾನೆ. ಈ ಬಾಳೆಹಣ್ಣು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗುತ್ತಿದೆ.
“ನಮ್ಮುಡುಗಿ ಜೊತೆ ಮದುವೆ ಆಗಲಿ” ಪಿ ಲವ್ ಎಲ್ ಎಂದು ಬಾಳೆಹಣ್ಣಿನಲ್ಲಿ ಬರೆದಿದ್ದಾನೆ. ನಂತರ ಅದನ್ನು ರಥಕ್ಕೆ ಎಸೆಯುವ ಮೂಲಕ ದೇವರಲ್ಲಿ ತನ್ನ ಕೋರಿಕೆ ಈಡೇರಿಸು ಎಂದು ಬೇಡಿಕೊಂಡಿದ್ದಾನೆ. ದೇವರು ಈತನ ಆಸೆ ಈಡೇರಿಸುತ್ತಾರೋ, ‘ಎಲ್‌’ ಹುಡುಗಿ ಆತನಿಗೆ ಸಿಗುತ್ತಾಳೋ ಎನ್ನುವುದು ಮಾತ್ರ ತಿಳಿಯುವುದು ಕಷ್ಟ.
ತಾಳಿ ಕಟ್ಟಿಸಿಕೊಳ್ಳದೇ ವಧುವಿನ ಹೈಡ್ರಾಮಾ: ಇವ್ನು ಬೇಡ, ಅವ್ನೇ ಬೇಕು ಎಂದು ಕುಸಿದುಬಿದ್ದ ಮೈಸೂರಿನ ವಧು

ಟ್ರೋಲ್​ ಆಗಲೆಂದೇ ಅರ್ಧಂಬರ್ಧ ಬಟ್ಟೆ ತೊಡುವ ಉರ್ಫಿಯ ಆದಾಯ ಕೇಳಿದ್ರೆ ತಲೆ ತಿರುಗೋದು ಗ್ಯಾರೆಂಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − six =
Remember me
