ಉಡುಪಿ :ಶಾಸಕ ರಘುಪತಿ ಭಟ್‌ ಅವರಿಗೆ ಕರೊನಾ ಸೋಂಕು ಧೃಡಪಟ್ಟಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಕುರಿತು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನಮಸ್ಕಾರಗಳು, ಆತ್ಮಿಯರೇ,#COVID-19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ.ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗಿ ಜಾಗ್ರತೆ ವಹಿಸಿ. ಧನ್ಯವಾದಗಳು.
— Raghupathi Bhat (@RaghupathiBhat)October 11, 2020

ಚಿಕಿತ್ಸೆ ಪಡೆಯುತ್ತಿರುವ ಕಾರಣ ಕರೆಗಳಿಗೆ ಸ್ಪಂದಿಸಲು ಸಾದ್ಯವಾಗುತ್ತಿಲ್ಲ. ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್‌ಗೆ ಒಳಗಾಗಿ ಜಾಗ್ರತೆ ವಹಿಸಬೇಕು ಎಂದು ಟ್ವಿಟರ್​ನಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.
ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ ಎಂದು ಹೇಳಿಕೊಂಡಿದ್ದಾರೆ.
ತೆರೆದೆದೆಯಲ್ಲಿ ವಿಮಾನವೇರಿದ ಯುವತಿ: ಷರ್ಟ್​ ನೀಡಿದ ಪೈಲಟ್​- ಲಲನೆಯ ರಂಪಾಟ!

ಬೆಕ್ಕೆಂದು ತಿಳಿದು ಹುಲಿಮರಿ ಖರೀದಿಸಿದ ದಂಪತಿ! ಮುಂದೇನಾಯ್ತು ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + eighteen =
Remember me
