ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನದಲ್ಲಿ ಕಾರ್ಯನಿರ್ವಹಿಸುವ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್​ -19 ಸಾಂಕ್ರಾಮಿಕ ರೋಗದ ನಿರ್ವಹಣೆ ಸಮಯದಲ್ಲಿ ರಚಿಸಲಾದ 6 ಐಸಿಯು ಬೆಡ್​ಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಯು 30.9.2021ರ ವರೆಗೆ ತತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದಾಗಿದೆ.
ಮಂಡ್ಯ ಜಿಲ್ಲೆಯಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆ ಮದ್ದೂರು, ಮಳವಳ್ಳಿ ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್​.ಪೇಟೆ, ಪಾಂಡವಪುರ ಆರೋಗ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಬೇಕಿದ್ದು, ಪ್ರತಿ ಹುದ್ದೆಗೆ ಒಂದು ಪಾಳಿಗೆ ಒಬ್ಬರಂತೆ ನೇಮಕ ಮಾಡಿಕೊಳ್ಳಲಾಗುವುದು.
ಹುದ್ದೆ ವಿವರ* ವೈದ್ಯಾಧಿಕಾರಿಎಂಬಿಬಿಎಸ್​ ಮಾಡಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಮಾಸಿಕ ಒಬ್ಬ ವೈದ್ಯಾಧಿಕಾರಿಗೆ 60,000 ರೂ. ವೇತನ ನೀಡಲಾಗುವುದು. ಫಿಜಿಷಿಯನ್​ ಆದವರಿಗೆ ಮೊದಲ ಆದ್ಯತೆ ನೀಡಲಾಗುವುದು.
* ಶುಶ್ರೂಷಾಧಿಕಾರಿಜಿಎನ್​ಎಂ/ ಬಿಎಸ್ಸಿ ನರ್ಸಿಂಗ್‌​ ಮಾಡಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಮಾಸಿಕ 25,000 ರೂ. ವೇತನ ಇದೆ.
ಸೂಚನೆಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗುವಾಗ ತಮ್ಮ ಶೈಕ್ಷಣಿಕ ಮೂಲ ಅಂಕಪಟ್ಟಿ, ಎಲ್ಲ ಪ್ರಮಾಣ ಪತ್ರ, ವಿಳಾಸ ಪುರಾವೆ ಮತ್ತು ಗುರುತಿನ ಪುರಾವೆಗಳೊಂದಿಗೆ ಹಾಗೂ ಸದರಿ ದಾಖಲೆಗಳ 2 ಸೆಟ್​ ಜೆರಾಕ್ಸ್​ ಪ್ರತಿಯೊಂದಿಗೆ ತರಬೇಕು.
ಸಂದರ್ಶನ ನಡೆಯುವ ದಿನಾಂಕ: 6.5.2021ಸಂದರ್ಶನ ನಡೆಯುವ ಸ್ಥಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಮಂಡ್ಯ ಜಿಲ್ಲೆ. (ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ)
ಅಧಿಸೂಚನೆಗೆ:https://bit.ly/3vEyjzZ
ಸಿವಿಲ್‌, ಮೆಕ್ಯಾನಿಕಲ್‌, ಇಲೆಕ್ಟ್ರಿಕಲ್‌ ಇಂಜಿನಿಯರಿಂಗ್‌ ಪದವೀಧರರಿಂದ ಅರ್ಜಿ ಆಹ್ವಾನ

ಪದವೀಧರರಿಗೆ ಭರ್ಜರಿ ಗುಡ್‌ನ್ಯೂಸ್‌: ಎಸ್‌ಬಿಐನಲ್ಲಿ 5121 ಹುದ್ದೆಗಳಿಗೆ ಆಹ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 2 =
Remember me
