ಬೆಂಗಳೂರು:ಈಗ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ನಡೆಯುತ್ತಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) ದಾಖಲೆಗಳನ್ನು ಅಪ್‌ಲೋಡ್‌ ಮಾಡುವ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.
ಈ ಕುರಿತು ಟ್ವೀಟ್‌ ಮಾಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು, ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.
ಪರಿಷ್ಕೃತ ವೇಳಾಪಟ್ಟಿಯನ್ನು ಇದೇ 5ರಂದು ಪ್ರಕಟಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ. http://kea.kar.nic.in ಇಲ್ಲಿ ಮಾಹಿತಿ ನೀಡುವ ಮೂಲಕ ವಿದ್ಯಾರ್ಥಿಗಳ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದ್ದಾರೆ.
📢
ಪ್ರಸ್ತುತ ನಡೆಯುತ್ತಿರುವ#JEEMainsಪರೀಕ್ಷೆಯ ಅಭ್ಯರ್ಥಿಗಳ ಮನವಿಯನ್ನು ಗಣನೆಗೆ ತೆಗೆದುಕೊಂಡು#UGCET2020ಮೂಲ ದಾಖಲೆ Upload ಮಾಡುವ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು 05/09/2020 ರಂದು ಪ್ರಕಟಿಸಲಾಗುವುದು.pic.twitter.com/eFK4GFysiU
— Dr. Ashwathnarayan C. N. (@drashwathcn)September 3, 2020

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವಿರ ಅಡಿ ಪ್ರಪಾತಕ್ಕೆ ಬಿದ್ದರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 2 =
Remember me
