ಬೆಂಗಳೂರು:ಕರೊನಾ ನಿರೋಧಕ ಲಸಿಕೆಯನ್ನು 18-44ರ‌ ವಯೋಮಿತಿಯವರಿಗೆ ನಾಳೆಯಿಂದ ಹಾಕಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.
ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ 1.90 ಲಕ್ಷ ಜನರಿಗೆ ಬಾಕಿಯಿದ್ದು, ಲಭ್ಯತೆ ಅನುಸಾರ ವಿತರಿಸಲಾಗುವುದು ಎಂದರು.
ಬ್ಲ್ಯಾಕ್ ಫಂಗಸ್ ರೋಗಕ್ಕೆ ನಿರ್ದಿಷ್ಟವಾಗಿ ಲಿಪಿಸೋಮಲ್ ಆಂಫೋಟೆರಿಸಿನ್ ಬಿ ಇಂಜೆಕ್ಷನ್ ಕೊರತೆಯಿದೆ. ಆದರೆ ಈ ಸೋಂಕಿಗೆ ಪರ್ಯಾಯ ಔಷಧ ಹಾಗೂ ಮಾತ್ರೆಗಳಿವೆ. ಕರೊನಾ ನಿರ್ವಹಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಸಕಾಲಿಕ ನೆರವು, ಸಹಕಾರದಿಂದ ಪರಿಸ್ಥಿತಿ ಕೈಮೀರದಂತೆ ನಿಭಾಯಿಸಲು ಸಾಧ್ಯವಾಗಿದೆ ಎಂದು ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ನನ್ನ ಗಂಡನನ್ನು ಕಂಡರೆ ತಂಗಿಗೆ ಆಗುವುದಿಲ್ಲ, ಆದರೆ ಇವರಿಗೆ ಅವಳು ಬೇಕಂತೆ- ನಾನೇನು ಮಾಡಲಿ?

ಫೇಸ್‌ಬುಕ್ ಫೇಕ್ ಅಕೌಂಟ್‌- ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷನ ಹೆಸರಲ್ಲಿ ಹಣ ವಸೂಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 6 =
Remember me
