ಬೆಂಗಳೂರು:ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮೆ 31 ರಂದು ನಿವೃತ್ತ ಆದ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.
1986ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಹಾಲಿ ರಾಜ್ಯಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. ಮುಂದಿನ ವರ್ಷ ನವೆಂಬರ್‌ ವರೆಗೆ ಅಧಿಕಾರವಧಿ ಇರಲಿದೆ.
ಅನ್ಯ ಧರ್ಮದವನನ್ನು ಮದುವೆಯಾದ ಮಗಳನ್ನು ಪೊಲೀಸರು ಹುಡುಕಿಕೊಟ್ಟರು: ಅಪ್ಪ-ಅಮ್ಮ ಕೊಲೆ ಮಾಡಿದರು!

ಮೇ 31ರ ನಂತರ ಕೇರಳಕ್ಕೆ ನೈಋತ್ಯ ಮಾನ್ಸೂನ್ ಎಂಟ್ರಿ- ರಾಜ್ಯಕ್ಕೂ ಅಪ್ಪಳಿಸಲಿದೆ ಮುಂಗಾರು

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:three × 1 =
Remember me
